• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿಯಲ್ಲಿ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರ ದಿನಾಚರಣೆ

May 09 2025, 12:34 AM IST
ಕಾಂಗ್ರೆಸ್‌ ಸೇವಾದಳದ ಸಂಸ್ಥಾಪಕ ಎನ್‌.ಎಸ್. ಹರ್ಡೀಕರ್‌ ಅವರ 136ನೇ ಜನ್ಮ ದಿನವನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಆಚರಿಸಲಾಯಿತು.

ಕಾಂಗ್ರೆಸ್ ನಿಂದ ಅಧಿಕಾರದ ದುರುಪಯೋಗ: ನಿಖಿಲ್ ಕುಮಾಸ್ವಾಮಿ

May 09 2025, 12:32 AM IST
ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಆದರೆ ಕಾಂಗ್ರೆಸ್ ನವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಎಆರ್, ಡಿಎಸ್ ಅಧಿಕಾರಿಗಳ ಮೇಲೆ ಒತ್ತಡ ತಂದು ಚನ್ನಪಟ್ಟಣ ತಾಲೂಕಿನಲ್ಲಿ ಎಂಟು ಹಾಲು ಉತ್ಪಾದಕರ ಸಂಘಕ್ಕೆ ನೋಟಿಸ್ ನೀಡಿ ಸೂಪರ್ ಸೀಡ್ ಮಾಡಿಸುವ ಕೆಲಸ ಮಾಡುತ್ತಿದ್ದಾರೆ,

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ

May 07 2025, 12:46 AM IST
ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ. ದೇಶದಲ್ಲಿ ಮಾತು ಕೊಟ್ಟ ಹಾಗೆ ನಡೆದ ಯಾವುದಾದರೊಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಯುವ ಕಾಂಗ್ರೆಸ್ ಸಮಾವೇಶ ಯಶಸ್ಸಿಗೆ ಶ್ರಮಿಸಿ : ಡಿ.ಕೆ.ಸುರೇಶ್

May 05 2025, 12:49 AM IST
ಸಮಾವೇಶದ ದಿನದಂದೇ ಜಿಲ್ಲೆಯ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅಡಿಗಲ್ಲು ನಡೆಲಾಗುವುದು. ಸುಮಾರು 10 ಸಾವಿರ ಚದರಡಿ ಜಾಗದಲ್ಲಿ ಭವನ ನಿರ್ಮಾಣ ಮಾಡಲಾಗುವುದು.

ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುಗಳನ್ನು ದಮನಿಸಲು ಕಾಂಗ್ರೆಸ್ ಸರ್ಕಾರದ ಹುನ್ನಾರ: ಯಶ್ಪಾಲ್ ಸುವರ್ಣ

May 05 2025, 12:47 AM IST
ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್, ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಸಿ ಅವರ ಒತ್ತಡಕ್ಕೆ ಮಣಿದು ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆಗೆ ಮುಂದಾಗುವ ಮೂಲಕ ಮತೀಯವಾದಿ ಶಕ್ತಿಗಳ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಜಾತಿ ಗಣತಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ: ಮಹೇಶ್

May 04 2025, 01:31 AM IST
2006ರಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಜಾತಿಗಣತಿ ನಡೆಸುವುದಾದರೆ ಬಿಜೆಪಿ ಬೆಂಬಲ ನೀಡಲು ಸಿದ್ಧ ಎಂದು ಅಂದಿನ ಲೋಕಸಭೆ ವಿಪಕ್ಷ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಹೇಳಿದ್ದರು. ಆದರೂ ಜಾತಿಗಣತಿ ನಡೆಸುವ ಮೂಲಕ ಹಿಂದುಳಿದ ವರ್ಗದವರಿಗೆ ಅವಕಾಶ ನೀಡುವ ಪ್ರಯತ್ನವನ್ನೇ ಕಾಂಗ್ರೆಸ್ ಮಾಡಲಿಲ್ಲ.

ಕಾಂಗ್ರೆಸ್ ಒತ್ತಾಸೆಯೇ ಕೇಂದ್ರದ ಜಾತಿ, ಜನಗಣತಿ ಕಾರಣ: ಎಂ.ಬಿ.ಪಾಟೀಲ್‌

May 03 2025, 12:18 AM IST
ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ನಮ್ಮ ಸ್ವಾಗತವಿದೆ. ಆದರೆ ಅದು ಮೇಲ್ನೋಟಕ್ಕೆ ಬಿಹಾರ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಮತ್ತು ಸ್ವಾರ್ಥಕ್ಕಾಗಿ ಎಂಬುದು ಗೊತ್ತಾಗುತ್ತದೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿಯಿಂದ ನಿತ್ಯವೂ ಪ್ರತಿಭಟನೆ: ಕಿಶೋರ್ ಕುಮಾರ್‌ ಆಕ್ರೋಶ

May 03 2025, 12:16 AM IST
ದ.ಕ. ಜಿಲ್ಲೆಯ ಬಜ್ಪೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ

May 02 2025, 11:46 PM IST
ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ಯಶಸ್ವಿ

May 01 2025, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 2 ವರ್ಷಗಳು ಕಳೆಯುತ್ತಾ ಬಂದಿದ್ದು, ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವಲ್ಲಿ ಸಿದ್ದರಾಮಯ್ಯ ಶ್ರಮಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved