• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸದಾ ಸಿದ್ಧ: ಶಾಸಕ ರಘುಮೂರ್ತಿ

Feb 05 2024, 01:47 AM IST
2023ರಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಎಲ್ಲಾ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದ ಬಡ ಜನರ ನೆರವಿಗೆ ಸರ್ಕಾರ ಧಾವಿಸಿದ್ದು ಸರ್ಕಾರ ಬಡವರ ಪರವಾಗಿದೆ.

ಕಾಂಗ್ರೆಸ್ ಆಡಳಿತ ಇರುವವರೆಗೂ ಪಂಚ ಗ್ಯಾರಂಟಿ ಜಾರಿಯಲ್ಲಿರುತ್ತದೆ

Feb 05 2024, 01:46 AM IST
ಹಳಿಯಾಳದ ತಾಲೂಕು ಆಡಳಿತ ಸೌಧದಲ್ಲಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ಸಿದ್ದಿ ಸಮುದಾಯದವರಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್ ಗ್ಯಾರಂಟಿ ಸಂಪೂರ್ಣ ವಿಫಲ: ಸಂಸದ

Feb 05 2024, 01:45 AM IST
ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯ ೧೦ ಸಾವಿರ ಕೋಟಿ ರೂ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ, ಅದೇ ರೀತಿ ರಾಜ್ಯದ ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಎಷ್ಟೆಷ್ಟು ಸಾವಿರ ಕೋಟಿ ಹಂಚಿಕೆ ಮಾಡುತ್ತಾರೆಂಬುದನ್ನೂ ಪ್ರಕಟಿಸಲಿ

ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ

Feb 04 2024, 01:30 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಮಮಂದಿರ ವಿಚಾರದಲ್ಲಿ ಓಟು ಪಡೆಯಲು ಮುಂದಾದರೆ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ ಎಂದು ಶಾಸಕ ಎಚ್ಎಂ ಗಣೇಶ್ ಪ್ರಸಾದ್ ಹೇಳಿದರು.

ದೇಶ ತುಂಡರಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಕೋಟ ಶ್ರೀನಿವಾಸ್ ಪೂಜಾರಿ

Feb 03 2024, 01:48 AM IST
ಮಡಿಕೇರಿಯಲ್ಲಿ ಶುಕ್ರವಾರ, ಕೊಡಗು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂಬ ಸಂಸದ ಡಿ.ಕೆ ಸುರೇಶ್ ಹೇಳಿಕೆಯ ವಿಚಾರಕ್ಕೆ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನ ಒಟ್ಟು ನೀತಿ ಯಾವತ್ತೂ ದೇಶವನ್ನು ಜೋಡಿಸುವುದಾಗಿರಲಿಲ್ಲ. ತುಂಡು ಮಾಡುವುದೇ ಅವರ ನೀತಿ ಆಗಿತ್ತು ಎಂದು ಅಭಿಪ್ರಾಯಪಟ್ಟರು.

ಡಿಕೆಸು ಹೇಳಿಕೆ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ: ಕಿಶೋರ್ ಕುಮಾರ್

Feb 03 2024, 01:46 AM IST
ಪ್ರಧಾನಿ ನರೇಂದ್ರ ಮೋದಿಯವರು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಧ್ಯೇಯದಡಿ 2047ಕ್ಕೆ ವಿಕಸಿತ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಶ್ರಮಿಸುತ್ತಿರುವ ಅಮೃತ ಕಾಲಘಟ್ಟದಲ್ಲಿ ಕಾಂಗ್ರೆಸ್ ನಾಯಕರ ದೇಶ ವಿರೋಧಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಕಾಂಗ್ರೆಸ್ 20 ಸ್ಥಾನವನ್ನೂ ಗೆಲ್ಲಲ್ಲ: ಸಿ.ಟಿ. ರವಿ

Feb 02 2024, 01:04 AM IST
ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸದ್ದು ಮಾಡಿತು. ಒಂದೆರಡು ಸಭೆಗಳಲ್ಲಿಯೇ ಢಮಾರ್ ಆಯಿತು. ದೇಶದಲ್ಲಿ ರಾಮಮಂದಿರ ಬಳಿಕ ಸರ್ವವೂ ರಾಮಮಯಂ ಆಗಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಶಾಶ್ವತವಲ್ಲ: ಎನ್‌. ಮಹೇಶ್‌

Feb 02 2024, 01:00 AM IST
ಕಳೆದ ಚುನಾವಣೆಯಲ್ಲಿ ಜನರನ್ನು ಯಾಮಾರಿಸಿ ಮತ ಪಡೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದು. ಅದನ್ನು ಪರಿಪೂರ್ಣವಾಗಿ ಜಾರಿಗೆ ತರುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಮುಂದುವರಿಸುವ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು.

ಚುನಾವಣೆ ಮೇಳೆ ಮಾತ್ರ ಕಾಂಗ್ರೆಸ್ ಕಾರ್ಯಕರ್ತರ ಭೇಟಿ: ಆಕ್ರೋಶ

Jan 31 2024, 02:19 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಪರ ಕೆಲಸ ಮಾಡಿದ್ದೇವೆ. ಸ್ಥಳೀಯ ಸಂಸ್ಥೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ದಿನೇಶ್ ಗೂಳಿಗೌಡ ಮತ್ತು ಮಧು ಮಾದೇಗೌಡರ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದೇವೆ. ಈ ಕ್ಷೇತ್ರಕ್ಕೆ ಅವರ ಕೊಡುಗೆ ಏನು..?, ಚುನಾವಣೆಯಲ್ಲಿ ಗೆದ್ದ ನಂತರ ಅವರ್‍ಯಾರು ನಮ್ಮ ಕ್ಷೇತ್ರದತ್ತ ತಿರುಗಿ ನೋಡುತ್ತಿಲ್ಲ.

ಕಾಂಗ್ರೆಸ್ ಸರ್ಕಾರ ಜನತೆ ಕ್ಷಮೆ ಕೇಳಲಿ: ಮಾಜಿ ಡಿಸಿಎಂ ಕಾರಜೋಳ

Jan 31 2024, 02:19 AM IST
ಲೋಕಾಪುರ: ಬಿಜೆಪಿ ಸರ್ಕಾರದಲ್ಲಿ ಶೇ.೪೦ರಷ್ಟು ಕಮಿಷನ್ ಕುರಿತು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 8 ತಿಂಗಳಾದರೂ ಸಾಬೀತು ಪಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್‌ ಕರ್ನಾಟಕ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ ರಿಂದ ೨೦೨೩ರವರೆಗೆ ನಡೆದ ಭ್ರಷ್ಟಾಚಾರ ಆರೋಪದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 155
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved