ಜಿಲ್ಲೆಗೆ ಕೊಡುಗೆಗಳ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ: ಕಾಂಗ್ರೆಸ್ ಸವಾಲು
Jan 31 2024, 02:16 AM IST ಕಳೆದ ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲೆಯ ಕಡೆ ತಿರುಗಿ ಸಹ ನೋಡದ ಸಂಸದ ಪ್ರತಾಪ್ ಸಿಂಹ, ಇದೀಗ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಸುಳ್ಳು ಆರೋಪಗಳನ್ನ ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿರುವ ಸಂಸದರ ವಿರುದ್ಧ ಪಕ್ಷದವರೇ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ.