ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ-ಲಾಡ್
Nov 07 2023, 01:31 AM IST
ಅಧಿಕಾರಕ್ಕಾಗಿ ಸರ್ಕಾರ ಬೀಳಿಸುವುದು ಬಿಜೆಪಿಯವರ ಪ್ರವೃತ್ತಿ. ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ಕಾಂಗ್ರೆಸ್ ಮಾನ ಉಳಿಸಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ: ಕೋಟ
Nov 07 2023, 01:30 AM IST
ಸರ್ಕಾರ ತಕ್ಷಣ 5 ಸಾವಿರ ಕೋಟಿ ರು. ಪರಿಹಾರ ಬಿಡುಗಡೆ ಮಾಡಿ, ಜಿಲ್ಲಾಧಿಕಾರಿ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಗೊಬ್ಬರ, ಬಿತ್ತನೆ ಬೀಜ ವಿತರಿಸುವ ವ್ಯವಸ್ಥೆ ಮಾಡಬೇಕಾಗಿತ್ತು.
ಜನರ ನೆಮ್ಮದಿ ಜೀವನವೇ ಕಾಂಗ್ರೆಸ್ ಆಶಯ
Nov 06 2023, 12:47 AM IST
ಜನರ ನೆಮ್ಮದಿ ಜೀವನವೇ ಕಾಂಗ್ರೆಸ್ ಆಶಯ: ಮಾಜಿ ಸಚಿವ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಪ್ರಾಯ
ಶಿವಮೊಗ್ಗದಲ್ಲಿ ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಬೃಹತ್ ಮೆರವಣಿಗೆ
Nov 05 2023, 01:18 AM IST
ಜಿಲ್ಲಾ ಕಾಂಗ್ರೆಸ್ ಮುಖಂಡರ ಸಮ್ಮುಖ ಅಧಿಕೃತವಾಗಿ ಪಕ್ಷದ ಸದಸ್ಯತ್ವ ಸ್ವೀಕಾರ
ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ-ಸಿದ್ದರಾಮಯ್ಯ
Nov 03 2023, 12:31 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷ ಸುಭದ್ರವಾಗಿಯೇ ಇರುತ್ತದೆ. ಅದನ್ನ ಕೆಡವಲು ಸಾಧ್ಯವಿಲ್ಲ. ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದ ಬೇಳೂರು ಹೇಳಿಕೆ
Nov 01 2023, 01:02 AM IST
ಬಿಜೆಪಿಯನ್ನು ಹಾಡಿ ಹೊಗಳಿದ್ದು, ಜಿಲ್ಲೆ ರಾಜಕಾರಣಲ್ಲಿ ಹೊಸ ಸಂಚಲನ
ಕಾಂಗ್ರೆಸ್ ಮನೆಯೊಂದು ನೂರು ಬಾಗಿಲಿನಂತಾಗಿದೆ-ಸಚಿವ ಬಿ.ಸಿ. ಪಾಟೀಲ
Nov 01 2023, 01:00 AM IST
ನಮ್ಮ ಪಕ್ಷ ಯಾವುದೇ ಆಪರೇಷನ್‌ಗೆ ಕೈಹಾಕಿಲ್ಲ. ಅವರಲ್ಲಿಯೇ ಇಂದು ಅಸಮಾಧಾನದ ಅಲೆ ಬೀಸುತ್ತಿದೆ. ಕಾಂಗ್ರೆಸ್ಸಿನವರೇ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗೇನಾದರೂ ಸರ್ಕಾರ ಬಿದ್ದಲ್ಲಿ ಕಾಂಗ್ರೆಸ್ಸಿನವರೇ ಬೀಳಿಸುತ್ತಾರೆ ಎಂದು ಬಿ.ಸಿ. ಪಾಟೀಲ ಭವಿಷ್ಯ ನುಡಿದರು.
ಯುವ ಕಾಂಗ್ರೆಸ್ ಕಾರ್ಯದರ್ಶಿ ಮೇಲೆ ಹಲ್ಲೆ
Nov 01 2023, 01:00 AM IST
ಕೊಪ್ಪಳ: ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ ಆಪ್ತ ಎಂದೇ ಗುರುತಿಸಿಕೊಂಡಿರುವ ಡಿಎಸ್ಎಸ್ ಸಂಘಟನೆ ಮುಖಂಡ ಮಲ್ಲು ಪೂಜಾರ ಮೇಲೆ ಮಂಗಳವಾರ ನಗರದಲ್ಲಿಯೇ ಹಲ್ಲೆ ನಡೆದ ಘಟನೆ ಸಂಭವಿಸಿದೆ.ಕುವೆಂಪು ನಗರದ ಅವರ ನಿವಾಸದಿಂದ ಆಗಮಿಸುತ್ತಿದ್ದ ವೇಳೆ ಲಿಂಗಾಯತ ರುದ್ರಭೂಮಿಯ ಬಳಿ ಬೈಕ್ ನಲ್ಲಿ ಬಂದಿದ್ದ ಐವರು ಮುಸುಕುದಾರಿಗಳು ಹಲ್ಲೆ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
Oct 29 2023, 01:00 AM IST
ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ತೆಲಂಗಾಣ: ಅಜರುದ್ದೀನ್‌ಗೆ ಕಾಂಗ್ರೆಸ್ ಟಿಕೆಟ್
Oct 28 2023, 01:15 AM IST
ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್‌ಗೆ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ಟಿಕೆಟ್ ನೀಡಿದೆ.
< previous
1
...
142
143
144
145
146
147
148
149
150
next >
More Trending News
Top Stories
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್
ಹೃದಯಾಘಾತಕ್ಕೆ ಕೋವಿಡ್, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ
ಪಿಎನ್‌ಬಿ ವಂಚನೆ : ನೀರವ್ ಸೋದರ ನೇಹಲ್ ಬಂಧನ