• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಪ ಎಸಗಿದವನ ಸದಸ್ಯತ್ವ ರದ್ದಿಗೆ ಕಾಂಗ್ರೆಸ್, ಬಿಜೆಪಿ ಆಗ್ರಹ

Dec 31 2023, 01:30 AM IST
ಕೊಳ್ಳೇಗಾಲ ನಗರಸಭೆಯಲ್ಲಿ ಸದಸ್ಯನ ಕಾರುಬಾರು10 ವರ್ಷ ಕಂದಾಯ ಕಟ್ಟದೆ ವಂಚನೆ ನೀರಿನ ಘಟಕದಲ್ಲಿ ಲೋಪ,14 ಮಂದಿ ವಿರುದ್ಧ ಕೈಗೊಳ್ಳದ ಬಗ್ಗೆ ಆಕ್ರೋಶ

ದೇಶದ ಬಹುತೇಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಕಾರಣ: ಸಂಗಮೇಶ್ವರ್

Dec 29 2023, 01:32 AM IST
ಸ್ವಾತಂತ್ರ್ಯಕ್ಕೂ ಮುನ್ನ, ಸ್ವಾತಂತ್ರ್ಯದ ನಂತರವೂ ಉಳಿದಿರುವ ಕಾಂಗ್ರೆಸ್‌ ಪಕ್ಷವು ಭಾರತ ದೇಶಕ್ಕೆ ಬಹಳಷ್ಟು ಕೊಡುಗೆ ನೀಡಿದೆ. ದೇಶದ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಭದ್ರಾವತಿಯಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ಸಿನಿಂದ ಅವಿರತ ಶ್ರಮ-ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ

Dec 29 2023, 01:32 AM IST
ಕಾಂಗ್ರೆಸ್ ಕೇವಲ ಅಧಿಕಾರ ಅನುಭವಿಸಿಲ್ಲ. ಅಂದು ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಕಾಂಗ್ರೆಸ್‌ನಲ್ಲಿದ್ದ ಹಲವು ಧುರೀಣರು ಸಕ್ರಿಯವಾಗಿ ಭಾಗವಹಿಸುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಸಫಲರಾಗಿದ್ದಾರೆ.

ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ : ಡಾ.ಅಂಶುಮಂತ್‌

Dec 29 2023, 01:32 AM IST
ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಈ ವರೆಗೂ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

ದೇಶ ನಿರ್ಮಾಣಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ- ಶಾಸಕ ರಾಘವೇಂದ್ರ ಹಿಟ್ನಾಳ

Dec 29 2023, 01:31 AM IST
ದೇಶಕ್ಕೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ರಾಜೀವ ಗಾಂಧಿ ಅವರ ವರೆಗೂ ದೇಶದ ಸಮಗ್ರ ವಿಕಾಸಕ್ಕಾಗಿ ಕಾಲಕ್ಕೆ ತಕ್ಕಂತೆ ಶ್ರಮಿಸಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ.

ಪಾರ್ಶ್ವವಾಯು ಮತದಾರಳ ಹಕ್ಕು ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪತಿ!

Dec 29 2023, 01:30 AM IST
ಬೇರೊಬ್ಬರ ಹಕ್ಕು ಚಲಾಯಿಸಿದ ಕಾಂಗ್ರೆಸ್‌ ಅಭ್ಯರ್ಥಿ ಪತಿ ನಡೆಗೆ ಕೆಲಕಾಲ ಗೊಂದಲ

ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದ ಗೌರಿಶಂಕರ್!

Dec 28 2023, 01:46 AM IST
ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಾಚಿ ಸಚಿವ ಗೌರಿಶಂಕರ್‌ ಮೊದಲ ಬಾರಿಗೆ ಭೇಟಿ ನೀಡಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.

ಸೋಂಬೇರಿ ಸಿದ್ದ ಎಂಬ ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Dec 27 2023, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಂಬೇರಿ ಸಿದ್ದ ಎಂದು ಸಂಸದ ಪ್ರತಾಪ್ ಸಿಂಹ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಮಂಗಳವಾರ ರಾತ್ರಿ ಪ್ರತಿಭಟಿಸಿದರು.

ಮಧಬಾವಿ ಸಹಕಾರಿ ಸಂಘ: ಕಾಂಗ್ರೆಸ್ ಮೇಲುಗೈ

Dec 26 2023, 01:30 AM IST
ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಆಳಂದದಲ್ಲಿ ಕಾಂಗ್ರೆಸ್ ಮುಖಂಡ ಪುತ್ರನ ಕೊಲೆ

Dec 25 2023, 01:32 AM IST
ಆಳಂದದ ಕಾಂಗ್ರೆಸ್ ಮುಖಂಡ ಬಸವರಾಜ ಚೌಲ್ ಅವರ ಪುತ್ರ ಚಂದ್ರಶೇಖರ್ ಚೌಲ್ (21) ಬರ್ಬರ ಕೊಲೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • 154
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved