• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ತಾಲೂಕಿನಲ್ಲಿ ಸುಸಜ್ಜಿತ ಕಾಂಗ್ರೆಸ್ ಭವನ: ರಾಜೇಗೌಡ

Apr 30 2025, 12:31 AM IST
Silent protest in front of Gandhi statue against CM, DCM

ಕಾಂಗ್ರೆಸ್ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ್‌, ಸಿದ್ದು ಪಾಕ್‌ ಪ್ರಧಾನಿಯಾಗಲಿ: ಯತ್ನಾಳ್

Apr 29 2025, 12:45 AM IST

ಕಾಂಗ್ರೆಸ್ ಪಾಕಿಸ್ತಾನದ ಪಕ್ಷ. ಆ ಪಕ್ಷ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ, ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ್ ಏಜೆಂಟ್‌ ಇದ್ದಂತೆ  - ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬರಲು, ಬಿಜೆಪಿ ವೈಫಲ್ಯವೇ ಕಾರಣ : ಡಿ.ವಿ.ಸದಾನಂದಗೌಡ

Apr 28 2025, 12:49 AM IST
ಪಕ್ಷದ ಕಾರ್ಯಕರ್ತರು ಒಗ್ಗಟ್ಟು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ನಾವು ಇಂದಿಗೂ ಖಂಡಿಸದಿದ್ದರೆ, ನಾವು ಜನರಿಗೆ ಮೋಸ ಮಾಡಿದವರಾಗುತ್ತೇವೆ.

ಉಡುಪಿ: ಭಯೋತ್ಪಾದಕ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Apr 28 2025, 12:46 AM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮೊಂಬತ್ತಿ ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ತಳಮಟ್ಟದಿಂದ ಪಕ್ಷ ಸಂಘಟಿಸುವ ಕಾರ್ಯಕರ್ತರೇ ಕಾಂಗ್ರೆಸ್ ಶಕ್ತಿ

Apr 27 2025, 01:46 AM IST
ಕಾಲ ಬದಲಾದಂತೆ ನಾವೆಲ್ಲರೂ ಸಹ ಬದಲಾಗಬೇಕಿರುವುದು ಅನಿವಾರ್ಯ. ಸಂಘಟನೆಯಲ್ಲಿ ಸಹ ಬದಲಾವಣೆ ತರಬೇಕಿದೆ

ಪಿಎಲ್‌ಡಿ ಬ್ಯಾಂಕ್ ಚುನಾವಣೆ ಕಾಂಗ್ರೆಸ್ ತೆಕ್ಕೆಗೆ

Apr 27 2025, 01:33 AM IST
ತಾಲೂಕು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಬಿ.ಎನ್.ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಎಂ.ಆರ್.ಮಂಜುನಾಥ್ ಅವಿರೋಧವಾಗಿ ಆಯ್ಕೆಗೊಂಡರು.

ದೊಡ್ಡಹುಲ್ಲೂರಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

Apr 27 2025, 01:31 AM IST
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ದೊಡ್ಡಹುಲ್ಲೂರು ಗ್ರಾಮದ ರಂಜಿತ್‌ ಎಚ್.ಎನ್.ಆರ್, ವೆಂಕಟೇಶ್, ಶಿವಕುಮಾರ್ ಹಾಗೂ ಬೆಂಬಲಿಗರು ಬಿಜೆಪಿ ಪಕ್ಷವನ್ನು ತೊರೆದು ಶಾಸಕ ಶರತ್ ಬಚ್ಚೇಗೌಡ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಹಲ್ಗಾಮ್‌ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Apr 25 2025, 11:47 PM IST
ಪ್ರವಾಸಿಗರು ಸೇರುವ ಜಾಗದಲ್ಲಿ ಸೂಕ್ತ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ಜವಾಬ್ದಾರಿ ಪ್ರದರ್ಶಿಸಿಲ್ಲ. ಭದ್ರತಾ ವೈಫಲ್ಯವೇ ಈ ದಾಳಿಗೆ ಕಾರಣವಾಗಿದೆ. ಇದನ್ನೇ ಉಗ್ರರು ಸದ್ಭಳಕೆ ಮಾಡಿಕೊಂಡು ನರಮೇಧ ನಡೆಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ನಿಧನ

Apr 24 2025, 11:46 PM IST
5 ದಶಕಗಳ ಕಾಲ ರಾಜಕೀಯದಲ್ಲಿದ್ದ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಮಿಟ್ಟು ಚಂಗಪ್ಪ ಗುರುವಾರ ನಿಧನರಾಗಿದ್ದಾರೆ.

ಭಯೋತ್ಪಾದಕ ದಾಳಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Apr 24 2025, 11:46 PM IST
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಡೀ ದೇಶ ಈ ಸಾವಿಗೆ ಕಂಬನಿ ಮಿಡಿಯುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಂದಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved