• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದರ ಅಮಾನತ್ತಿಗೆ ಕಾಂಗ್ರೆಸ್ ಆಕ್ರೋಶ

Dec 23 2023, 01:45 AM IST
ಸಂಸತ್ತಿನ ಮೇಲೆ ನಡೆದ ದಾಳಿ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿ ಪ್ರತಿಭಟನೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Dec 23 2023, 01:45 AM IST
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ರಾಜು ಆಲಗೂರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ಖಂಡಿಸಲಾಯಿತು.

ಉಪರಾಷ್ಟ್ರಪತಿಗೆ ಕಾಂಗ್ರೆಸ್ ಅವಮಾನ ಬಿಜೆಪಿ ಆರೋಪಿಸಿ, ಪ್ರತಿಭಟನೆ

Dec 22 2023, 01:30 AM IST
ಕಾಂಗ್ರೆಸ್ ಪಕ್ಷ ಸಂಸತ್‌ನಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರ ಬಗ್ಗೆ ಅಣಕು ವಿಡಿಯೋ ಮಾಡಿ ವಿಕೃತಿ ಮೆರೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ತರಲು ಸಂಕಲ್ಪ ಮಾಡಿ

Dec 20 2023, 01:15 AM IST
2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ದೃಢ ಸಂಕಲ್ಪ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇಂಟೆಕ್‌ನ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು

ಸಂಸದರನ್ನು ಉಗ್ರವೇಷದಲ್ಲಿ ಬಿಂಬಿಸಿರುವುದಕ್ಕೂ- ಕಾಂಗ್ರೆಸ್ ಗೂ ಸಂಬಂಧ ಇಲ್ಲ

Dec 18 2023, 02:00 AM IST
ಸಂಸದರನ್ನು ಉಗ್ರವೇಷದಲ್ಲಿ ಬಿಂಬಿಸಿರುವುದಕ್ಕೂ- ಕಾಂಗ್ರೆಸ್ ಗೂ ಸಂಬಂಧ ಇಲ್ಲ,ಸಂಸದ ಪ್ರತಾಪಸಿಂಹ ಭಯೋತ್ಪಾದಕ ಎಂಬ ಹೇಳಿಕೆಯು ಕಾಂಗ್ರೆಸ್ ಪಕ್ಷದಲ್ಲ. ಉಗ್ರ ವೇಷದಲ್ಲಿ ಬಿಂಬಿಸಿರುವುದಕ್ಕೂ- ಕಾಂಗ್ರೆಸ್ಗೂ ಸಂಬಂಧ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸ್ಪಷ್ಟಪಡಿಸಿದರು.

ಮಹಿಳಾ ರಕ್ಷಣೆ, ಆಡಳಿತದಲ್ಲಿ ಕಾಂಗ್ರೆಸ್ ವಿಫಲ

Dec 17 2023, 01:45 AM IST
ಸಿದ್ದರಾಮಯ್ಯ ಸರ್ಕಾರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅರಾಜಕತೆ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಚಿತ್ರದುರ್ಗ ಲೋಕಸಭೆ ಕಾಂಗ್ರೆಸ್ ಟಿಕೆಟ್‌ಗೆ 24 ಆಕಾಂಕ್ಷಿಗಳು

Dec 17 2023, 01:45 AM IST
ಚಿತ್ರದುರ್ಗಕ್ಕೆ ಸಮಾಲೋಚನೆ ಸಭೆಗೆ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮುಂದೆ ಲೋಕಸಭಾ ಟಿಕೆಟ್‌ ಆಕಾಂಕ್ಷಿಗಳು ತಮ್ಮ ಬೆಂಬಲಿಗರ ಕರೆತಂದು ಶಕ್ತಿ ಪ್ರದರ್ಶನ ಮಾಡಿದರು. ಮತ್ತೊಂದಿಷ್ಟು ಮಂದಿ ಪ್ಲೇಕಾರ್ಡ್ ಹಿಡಿದು ಮಹಾದೇವಪ್ಪ ಮುಂದೆ ಪರೇಡ್ ನಡೆಸಿದರು.

ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ

Dec 17 2023, 01:45 AM IST
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಗುತ್ತಿದ್ದರೂ ಈ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಅದರ ಬಗ್ಗೆ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು ಹಣ ಮಾಡುವುದರಲ್ಲೇ ಪೈಪೋಟಿಗಿಳಿದಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಸಂಸತ್‌ ದಾಳಿ ಘಟನೆ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

Dec 16 2023, 02:01 AM IST
ಸಂಸತ್‌ನಲ್ಲಿ ನಡೆದ ಘಟನೆ ಖಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮೈಸೂರು ಲೋಕಸಭಾ ಸದಸ್ಯರನ್ನು ತಕ್ಷಣ ವಜಾ ಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಸಂಸದರ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

Dec 14 2023, 01:30 AM IST
ಸಂಸದರ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಮೈಸೂರುದೆಹಲಿಯ ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಲು ಕಾರಣರಾದ ಇಬ್ಬರಿಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಪಾಸ್ ನೀಡಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved