• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಿಜವಾದ ಜಾತ್ಯತೀತ ಪಕ್ಷ

Apr 23 2025, 02:02 AM IST
ಕಡೂರು: ಜನರ ಹಣವನ್ನು ಜನರಿಗೇ ನೀಡುವ ಮೂಲಕ ಆರ್ಥಿಕ ಸ್ವಾವಲಂಬನೆಯ ಶಕ್ತಿ ನೀಡುವ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Apr 23 2025, 12:38 AM IST
ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು. ಪ್ರಮುಖರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುರೇಶ್ ಆಯ್ಕೆ

Apr 23 2025, 12:32 AM IST
ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎಚ್. ಸುರೇಶ್, ಮುರುಳಿ ಮೋಹನ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರಿಗೆ ಹಾಗೂ ಕಾಂಗ್ರೆಸ್ ಮುಖಂಡರ ಶಿಫಾರಸ್ಸಿನ ಮೇಲೆ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಹಾಸನ ಜಿಲ್ಲಾಧ್ಯಕ್ಷ ಎಂ.ಕೆ. ದೇವಪ್ಪ ಮಲ್ಲಿಗೆವಾಲು ಅನುಮೋದನೆಯೊಂದಿಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿರುತ್ತದೆ ಎಂದರು.

ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಾರಿಕೋಲು ಚಳವಳಿ

Apr 22 2025, 01:49 AM IST
ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಾರಿಕೋಲು ಚಳವಳಿ ಮೂಲಕ ಮೂರನೇ ಹಂತದ ಜನಾಕ್ರೋಶ ಯಾತ್ರೆಯನ್ನು ಮಧ್ಯ ಕರ್ನಾಟಕದ ದಾವಣಗೆರೆಯಿಂದ ಆರಂಭಿಸಲಾಯಿತು.

ಬಿಜೆಪಿ, ಕಾಂಗ್ರೆಸ್ ಸರ್ಕಾರಗಳ ಕಮಿಷನ್‌ ಹಗರಣ ಸಿಬಿಐಗೆ ಕೊಡಲಿ

Apr 22 2025, 01:45 AM IST
ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಸರ್ಕಾರದ ಮೇಲೆ ನೀವು ಮಾಡಿದ್ದ ಶೇ.40 ಕಮಿಷನ್ ಹಾಗೂ ಈಗ ನಿಮ್ಮ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿರುವ ಶೇ.60 ಕಮಿಷನ್ ಆರೋಪದ ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ಕೊಡೋಣವೇ ಸಿದ್ದಣ್ಣ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಕ್ತ ಆಹ್ವಾನ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ 10 ಮಂದಿ ಕಾಂಗ್ರೆಸ್ ಶಾಸಕರು: ಡಿಕೆಶಿ

Apr 21 2025, 12:53 AM IST
ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಗುರುವಾಯನಕೆರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು.

ಕಾಂಗ್ರೆಸ್ ಔಟ್‌ ಗೋಯಿಂಗ್ ಸರ್ಕಾರ, ಬಿಜೆಪಿ ಇನ್ ಕಮ್ಮಿಂಗ್‌ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Apr 20 2025, 02:06 AM IST
ರಾಜ್ಯದಲ್ಲಿ ವಿದ್ಯಾನಿಧಿ ಸೇರಿದಂತೆ ಕಾಂಗ್ರೆಸ್ಸಿನ ಐದೂ ಗ್ಯಾರಂಟಿ ಯೋಜನೆಗಳು ಸಂಪೂರ್ಣ ವಿಫಲವಾಗಿವೆ. ಕಾಂಗ್ರೆಸ್‌ ಸರ್ಕಾರ ಔಟ್ ಗೋಯಿಂಗ್ ಸರ್ಕಾರವಾಗಿದ್ದು, ಬಿಜೆಪಿ ಇನ್‌ಕಮಿಂಗ್‌ ಸರ್ಕಾರವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಜಾತಿಗಣತಿ, ಉತ್ತರಕನ್ನಡ ಕಾಂಗ್ರೆಸ್ ಮುಖಂಡರಿಂದ ಕಾದು ನೋಡುವ ತಂತ್ರ

Apr 20 2025, 02:01 AM IST
ತಿಗಣತಿ ಬಗ್ಗೆ ರಾಜ್ಯದಲ್ಲಿ ಪರ ವಿರೋಧ ಅಭಿಪ್ರಾಯ ಜೋರಾಗಿದೆ. ಆಡಳಿತ ಕಾಂಗ್ರೆಸ್ ಪಕ್ಷದಲ್ಲೇ ಪರ ವಿರೋಧದ ಕಿಚ್ಚು ಹೆಚ್ಚಿದೆ.

ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Apr 20 2025, 01:53 AM IST
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಕಾಂಗ್ರೆಸ್‌ನಿಂದ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಬಳಿಕ ಸಮಾವೇಶ ನಡೆಯಿತು.

ಅಂಬೇಡ್ಕರ್‌ರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡಿದೆ-ಮಾಜಿ ಸಚಿವ ಎನ್‌. ಮಹೇಶ

Apr 20 2025, 01:52 AM IST
ಡಾ. ಬಾಬಾ ಸಾಹೇಬರು ಅಂಬೇಡ್ಕರ್ ಅವರನ್ನು ತುಳಿಯುವ ಕಾರ್ಯವನ್ನು ಕಾಂಗ್ರೆಸ್ ಮಾಡಿದ್ದು ಜಗಜ್ಜಾಹೀರು ಎಂದು ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved