• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಕಾಂಗ್ರೆಸ್ ಸದೃಢವಾದರೆ ಪಕ್ಷ ಬಲಿಷ್ಠ

Apr 13 2025, 02:06 AM IST
ಚಾಮರಾಜನಗರದ ಡಾ.ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ಪ್ರದೇಶದ ಯುವ ಕಾಂಗ್ರೆಸ್ ವತಿಯಿಂದ ನವ ಚಾಮರಾಜನಗರ ನಿರ್ಮಾಣಕ್ಕಾಗಿ ಯುವ ಸಂಕಲ್ಪ ಹಾಗೂ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು.

ಕಾಂಗ್ರೆಸ್ ಕಾರ್ಯಕರ್ತರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ: ಕೆ.ಜಿ. ಬೋಪಯ್ಯ

Apr 13 2025, 02:03 AM IST
ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಹೇಳಿದರು.

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ

Apr 13 2025, 02:00 AM IST
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಗ್ಯಾಸ್ ಬೆಲೆ ಎರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Apr 12 2025, 12:49 AM IST
ಕೂಡಲೆ ಏರಿಕೆ ಮಾಡಿರುವ ಬೆಲೆಯನ್ನು ಇಳಿಕೆ ಮಾಡದೇ ಹೋದರೆ ರಾಜ್ಯದ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಹೋರಾಟ

ಬೂತ್, ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಚಾಲನೆ

Apr 12 2025, 12:48 AM IST
ಎಐಸಿಸಿ ಎಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡುವಂತೆ ಆದೇಶಿಸಿದೆ. ಅದರಂತೆ ಪಕ್ಷದ ಎಲ್ಲ ಸಮಿತಿಗಳನ್ನು ಪುನರ್ ರಚನೆ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್ ಹೇಳಿದರು.

ಕಾಂಗ್ರೆಸ್ ನಿಂದ ಅಧಿಕಾರಕ್ಕಾಗಿ ಅಂಬೇಡ್ಕರ್ ಬಳಕೆ

Apr 12 2025, 12:48 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರು ಬೆಳಗಾವಿ ಜಿಲ್ಲೆ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬಿದ ಹಿನ್ನೆಲೆ ರಾಜ್ಯ ಬಿಜೆಪಿ ಬೆಂಗಳೂರಿನಿಂದ ನಿಪ್ಪಾಣಿಗೆ ಹಮ್ಮಿಕೊಂಡಿರುವ ಭೀಮ ಹೆಜ್ಜೆ- 100 ರಥಯಾತ್ರೆ ಶುಕ್ರವಾರ ನಗರಕ್ಕೆ ಆಗಮಿಸಿದಾಗ ಜಿಲ್ಲಾ ಬಿಜೆಪಿಯಿಂದ ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.

ಬಿಜೆಪಿ ಜನಾಕ್ರೋಶಯಾತ್ರೆ ಕೇಂದ್ರದ ವಿರುದ್ಧವೋ? : ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಲೇವಡಿ

Apr 12 2025, 12:46 AM IST
ರಾಜ್ಯ ಬಿಜೆಪಿಯವರು ತಮ್ಮದೇ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತಿದ್ದಾರೋ ಎಂಬ ಸಂಶಯ ಬರುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.

ಕೇಂದ್ರದ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

Apr 12 2025, 12:45 AM IST
ಬಿಜೆಪಿ ನೇತೃತ್ವದ ಕೇಂದ್ರ ಎನ್‌ಡಿಎ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಇದರ ಬಗ್ಗೆ ಹೋರಾಟ ಮಾಡಬೇಕಾದ ಬಿಜೆಪಿ ಪಕ್ಷದ ಕಾರ್ಯಕರ್ತರು,ಕಾಂಗ್ರೆಸ್ ವಿರುದ್ಧ ಜನಾಕ್ರೋಶಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ, ಇಂತಹ ಜನ ವಿರೋಧಿ ನೀತಿಯು ಜನರ ಹಾದಿ ತಪ್ಪಿಸುವ ತಂತ್ರ.

ಬೆಲೆ ಏರಿಕೆಯೊಂದೆ ಕಾಂಗ್ರೆಸ್ ಪಕ್ಷ ಸಾಧನೆ

Apr 11 2025, 12:36 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಮನವಿ ನೀಡಿದರು.

ಕೇಂದ್ರದ ಬೆಲೆಯೇರಿಕೆ ನೀತಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Apr 11 2025, 12:33 AM IST
ಬೆಲೆ ಏರಿಕೆಯನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಅಮಿತ್‌ಶಾ ರವರ ಪ್ರತಿಕೃತಿಯನ್ನು ದಹಿಸಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 155
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved