• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಕಚೇರಿಯಲ್ಲಿ ಬಾಬೂಜಿ ಜಯಂತಿ ಆಚರಣೆ

Apr 06 2025, 01:51 AM IST
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಅವರ 118ನೇ ಜನ್ಮಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Apr 06 2025, 01:50 AM IST
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಶಾಸಕರ ಮೇಲೆ ಎಫ್‌ಐಆರ್‌ ದಾಖಲಿಸಲು ಬಿಜೆಪಿ ಒತ್ತಾಯ

Apr 06 2025, 01:50 AM IST
ಚಿಕ್ಕಮಗಳೂರು: ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣದಲ್ಲಿ ವಿರಾಜಪೇಟೆ ಹಾಗೂ ಮಡೀಕೆರೆ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ದಾಖಲಿಸಬೇಕು ಎಂದು ಬಿಜೆಪಿ ನಗರ ಘಟಕದಿಂದ ಶಿರಸ್ತೇದಾರ್ ಹೇಮಂತ್‌ಕುಮಾರ್ ಮುಖಾಂತರ ರಾಜ್ಯಪಾಲರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ೬ನೇ ಗ್ಯಾರಂಟಿ

Apr 06 2025, 01:49 AM IST
ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಬೆಲೆ ಏರಿಕೆಯೇ ೬ನೇ ಗ್ಯಾರಂಟಿಯಾಗಿದ್ದು ಇದೊಂದನ್ನು ಮಾತ್ರ ಸರಿಯಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್ ವ್ಯಂಗ್ಯವಾಡಿದರು.

ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರಲು ಆಗ್ರಹ

Apr 06 2025, 01:48 AM IST
ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ: ಶಾಸಕ ಹುಲ್ಲಳ್ಳಿ ಸುರೇಶ್ ಖಂಡನೆ

Apr 06 2025, 01:48 AM IST
ಕಾಂಗ್ರೆಸ್ ನ ದರ ಏರಿಕೆ ಕ್ರಮದಿಂದ ಬಡವರಿಗೆ ಬಿಸಿ ಮುಟ್ಟಿದ್ದು ಜೀವನ ನಡೆಸಲು ಕಷ್ಟವಾಗಿದೆ. ಶೇ. ೪ರಷ್ಟು ಮುಸ್ಲಿಮರಿಗೆ ಕೊಟ್ಟಿರುವ ಮೀಸಲಾತಿ ರದ್ದು ಮಾಡಿ ಡಾ. ಬಿ. ಆರ್. ಅಂಬೇಡ್ಕರ್ ರ ಸಂವಿಧಾನದ ಪ್ರಕಾರ ನಡೆಯಬೇಕು. ಸರ್ಕಾರ. ಡೀಸೆಲ್ ಬೆಲೆ, ಹಾಲಿನ ದರ ಹೆಚ್ಚಳ ಮಾಡಿ ರೈತರ ಹಾಗೂ ಸಾರ್ವಜನಿಕರ ಮೇಲೆ ಹೊರೆ ಹೊರಿಸುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Apr 06 2025, 01:47 AM IST
ವಿಧಾನ ಸಭೆಯಲ್ಲಿ ಬಿಜೆಪಿ ಪಕ್ಷದ ೧೮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದು, ಶಾಸಕರ ಹಕ್ಕನ್ನು ಮೊಟುಕುಗೊಳಿಸುವ ಸ್ಪೀಕರ್ ನಡೆ ಸಂವಿಧಾನ ಬಾಹಿರವಾಗಿದೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಅಪಪ್ರಚಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ

Apr 06 2025, 01:47 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಜನಸಾಮಾನ್ಯರಿಗೆ, ಬಡವರಿಗೆ ಬಹಳ ಅನುಕೂಲವಾಗಿದೆ. ಆದರೆ, ಬಿಜೆಪಿ ಈ ಯೋಜನೆಗಳ ವಿರುದ್ಧ ಅಪಪ್ರಚಾರ ಹಾಗೂ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಆರೋಪಿಸಿದರು.

ವಕ್ಫ್ ಕಾಯಿದೆಗೆ ತಿದ್ದುಪಡಿ ಬೆಂಬಲಿಸದ ಕಾಂಗ್ರೆಸ್ ಜನದ್ರೋಹಿ: ರಮೇಶ್‌ರಾಜು

Apr 05 2025, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಹಾಲಿನ ದರವನ್ನು ೯ ರು. ಏರಿಸಿ ಈಗ ೪ ರು.ಗಳನ್ನು ರೈತರಿಗೆ ಕೊಡುವುದಾಗಿ ಹೇಳುವ ಮೂಲಕ ದ್ರೋಹವೆಸಗುತ್ತಿದೆ. ರೈತರು ಪೂರೈಸುವ ಹಾಲಿಗೆ ಮೊದಲೇ ಎರಡು ರು. ಕಡಿತಗೊಳಿಸಿ ಈಗ ೪ ರು. ಏರಿಸಿದೆ. ಗ್ರಾಹಕರಿಗೆ ೯ ರು. ಏರಿಸಿ ರೈತರಿಗೆ ಕೇವಲ ೨ ರು. ಮಾತ್ರ ನೀಡುತ್ತಿದ್ದಾರೆ. ಇಂತಹ ರಾಜಕೀಯ ತಂತ್ರಗಾರಿಕೆ ಬುದ್ಧಿ ಯಾರಿಗೂ ತಿಳಿಯುವುದಿಲ್ಲವೆಂದು ತಿಳಿದಿದ್ದರೆ ಅದು ನಿಮ್ಮ ಮೂರ್ಖತನ.

ಗ್ಯಾರಂಟಿಗಳ ಸುತ್ತ ಕಾಂಗ್ರೆಸ್ ಗಿರಕಿ: ದೀಪಕ್

Apr 05 2025, 12:46 AM IST
ಅನುದಾನ ಕೊರತೆಯಿಂದ ಪರ್ಸೆಂಟೇಜ್ ಸಿಗದೆ ಪರದಾಡುತ್ತಿರುವ ಶಾಸಕರು ನೇರವಾಗಿ ಜನರೆದುರು ಸುಲಿಗೆಗೆ ಇಳಿದಿದ್ದಾರೆ. ಪೊಲೀಸ್, ಆರ್ ಇಒ, ಸಬ್‌ರಿಜಿಸ್ಟ್ರಾರ್, ತಾಲೂಕು ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಕ್ರಮ ಮರಳು ಗಣಿಗಾರಿಕೆ, ಕ್ರಷರ್‌ಗಳಿಗೆ ಕಡಿವಾಣ ಹಾಕಲು ಸರ್ಕಾರಕ್ಕೆ ಸಾಧ್ಯವಾಗದೆ ನಾಡಿನ ಸಂಪತ್ತನ್ನು ನಿರಂತರವಾಗಿ ಲೂಟಿ ಹೊಡೆಯಲು ಬಿಡಲಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 155
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved