ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Apr 04 2025, 12:49 AM ISTಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿರಲಿದ್ದು, ಭಂಡ ಸರ್ಕಾರ ಮತ್ತು ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೆ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.