• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮಹಳ್ಳಿ ಫ್ಯಾಕ್ಸ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್

Mar 22 2025, 02:02 AM IST
ಗುಂಡ್ಲುಪೇಟೆ ತಾಲೂಕಿನ‌ ಸೋಮಹಳ್ಳಿ ಫ್ಯಾಕ್ಸ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿದ ನೂತನ ನಿರ್ದೇಶಕರೊಂದಿಗೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ನಂಜುಂಡಪ್ರಸಾದ್ ಇದ್ದರು.

ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ, ಜನರಿಗೆ ದ್ರೋಹ: ರಮೇಶ್‌ರಾಜು

Mar 21 2025, 12:31 AM IST
ವಕ್ಫ್ ಕಲಿಯುಗದ ಭಸ್ಮಾಸುರನಂತಿದ್ದು, ಅಷ್ಟು ಅಧಿಕಾರವನ್ನು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರವೇ ತಿದ್ದುಪಡಿಗಳ ಮೂಲಕ ನೀಡಿದೆ. ದೇಶದ ಇತರ ಸಂಘ-ಸಂಸ್ಥೆಗಳಿಗೆ ನೀಡಿದ ಅಧಿಕಾರವನ್ನು ಇದಕ್ಕೂ ನೀಡಬೇಕು. ಅದನ್ನು ಬಿಟ್ಟು ಇದನ್ನು ಪೋಷಣೆ ಮಾಡುವ ನಿರ್ಧಾರ ಏಕೆ ಎಂಬುದು ಸರ್ಕಾರ ತಿಳಿಸಬೇಕು.

ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ಬುನಾದಿ: ನಿಖಿಲ್ ಕುಮಾರಸ್ವಾಮಿ

Mar 21 2025, 12:31 AM IST
ಬಿಡದಿಯ ಕೇತಗಾನಹಳ್ಳಿ ಜಮೀನನ್ನು ೧೯೮೪-೮೫ರಲ್ಲಿ ಚೆನ್ನಾಂಬಿಕಾ ಫಿಲಂಸ್‌ನಿಂದ ಬಂದ ಹಣದಲ್ಲಿ ಕುಮಾರಸ್ವಾಮಿ ಅವರು ಖರೀದಿಸಿದ್ದರು. ಅಲ್ಲಿಂದ ಹಲವಾರು ಸರ್ಕಾರಗಳು ಬಂದುಹೋಗಿವೆ. ಆಗಿನಿಂದ ಕಾಣದ ಒತ್ತುವರಿ ಈಗ ಆಗಿದೆಯೇ. ನಾವೂ ಈ ವಿಚಾರವಾಗಿ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ.

ಹೋಚಿಹಳ್ಳಿ, ಮರವಂಜಿಯಲ್ಲಿ ಕಾಂಗ್ರೆಸ್ ಸಧೃಡವಾಗಿದೆ: ಶರತ್‍ ಕೃಷ್ಣಮೂರ್ತಿ

Mar 20 2025, 01:18 AM IST
ಕಡೂರು, ತಾಲೂಕಿನ ಯಗಟಿ ಹೋಬಳಿ ಹೋಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷ ಸಧೃಡವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಶರತ್‍ ಕೃಷ್ಣಮೂರ್ತಿ ತಿಳಿಸಿದರು.

ರಾಜ್ಯದ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಬಲ ಪಡಿಸಲಾಗುತ್ತದೆ

Mar 19 2025, 12:33 AM IST
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದ ಮೇಲೆ ಪಕ್ಷ ಸಂಘಟನೆ ಉತ್ತವಾಗಿದ್ದು ಅಧಿಕಾರಕ್ಕೆ ಬಂದಿದೆ ಎಂದರು. ಸಿದ್ದರಾಯಮ್ಮ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಮೇಲೆ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ನೀಡುವ ಮೂಲಕ, ಬಡವ, ಕೂಲಿ ಕಾರ್ಮಿಕರ ಹಾಗೂ ರೈತರಿಗೆ ಆಶಾಕಿರಣವಾಗಿದ್ದಾರೆ. ಇದರಿಂದ ವಿರೋಧ ಪಕ್ಷಗಳು ರಾಜ್ಯದಲ್ಲಿ ಇಲ್ಲದಂತೆ ಮಾಡಿದ ಕೀರ್ತಿ ಅವರದ್ದಾಗಿದೆ, ಇಂತಹ ವೇಳೆಯಲ್ಲಿ ಯುವಕರು ಪಕ್ಷ ಸಂಘಟನೆ ಮಾಡಲು ಯುವಘಟಕದ ಹೊಸ ಪದಾಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಠೇವಣಿಯೂ ಸಿಗಲ್ಲ: ಮಾಜಿ ಸಚಿವ ಡಿ.ಎನ್.ಜೀವರಾಜ್

Mar 18 2025, 12:32 AM IST
ಶೃಂಗೇರಿ, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ದುರಾಡಳಿತ ಮಿತಿಮೀರುತ್ತಿದೆ. ಮುಂದಿನ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಠೇ‍ವಣಿ ಕೂಡ ಸಿಗುವುದಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.

ಒಬಿಸಿ ಮೀಸಲು ಶೇ. 23ರಿಂದ ಶೇ. 42ಕ್ಕೆ ಏರಿಕೆ : ತೆಲಂಗಾಣದ ಕಾಂಗ್ರೆಸ್ ಸರ್ಕಾರ

Mar 18 2025, 12:30 AM IST
ಹೈದರಾಬಾದ್: ಶಿಕ್ಷಣ, ಉದ್ಯೋಗ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲು ಪ್ರಮಾಣವನ್ನು ಹಾಲಿ ಇರುವ ಶೇ.23ರಿಂದ ಶೇ.42ಕ್ಕೆ ಹೆಚ್ಚಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

Mar 17 2025, 12:32 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವವೂ ಕಾರ್ಯರೂಪಕ್ಕೆ ಬರುತ್ತಿಲ್ಲ‌

ಜಿಲ್ಲಾ ಕಾಂಗ್ರೆಸ್ ನಿಂದ ಶಿವು ಮಾದಪ್ಪಗೆ ಶ್ರದ್ಧಾಂಜಲಿ ಸಭೆ

Mar 16 2025, 11:45 PM IST
ಕೊಡಗು ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಅವರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಮಹತ್ವದ ರಾಜಕೀಯ ಬೆಳವಣಿಗೆ : ಕಾಂಗ್ರೆಸ್ ತೊರೆದು 50ಕ್ಕೂ ಹೆಚ್ಚು ಮಂದಿ ಜೆಡಿಎಸ್ ಸೇರ್ಪಡೆ

Mar 16 2025, 01:52 AM IST
ಕಡೂರು ಕ್ಷೇತ್ರದ ಮರವಂಜಿ ಗ್ರಾಪಂ ಸದಸ್ಯರು ಹಾಗೂ ಕೆಲವು ಗ್ರಾಮಸ್ಥರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 155
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved