ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಜಿಲ್ಲೆಯಿಂದ 10 ಸಾವಿರ ಜನ
May 20 2025, 01:01 AM ISTರಾಜ್ಯ ಸರ್ಕಾರದ ಕಂದಾಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಮೂಲ ಸೌಕರ್ಯಗಳಿಂದ ವಂಚಿತರಾದ ಹಾಡಿ, ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಿದ್ದು, ಸುಮಾರು 1,11,111 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆಯಲಿದೆ.