• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕೀಲ ದೇವರಾಜೇಗೌಡ ವಿರುದ್ಧ ಕಾಂಗ್ರೆಸ್ ಮುಖಂಡರ ಆಕ್ರೋಶ

Nov 10 2024, 01:34 AM IST
ಹಾಸನಾಂಬ ಉತ್ಸವ ಯಶಸ್ವಿಯಾಗಿದೆ ಎಂದು ನಾವು ಸ್ವಾಗತ ಮಾಡಬೇಕೇ ಹೊರೆತು ಈ ಚಿಲ್ಲರೆ ಕಾಸಿನ ದೇವರಾಜೇಗೌಡ ಮಾಡುತ್ತಿರುವ ಈ ಆರೋಪ ಸುಳ್ಳು ಆರೋಪ ಎಂದು ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್‌ ಹೇಳಿದರು. ಇವರು ರಾಜಕೀಯಪ್ರೇರಿತವಾಗಿ ಆರೋಪ ಮಾಡುತ್ತಿದ್ದಾರೆ. ಇವರು ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದ್ದು. ಇನ್ನೊಂದು ಮಂತ್ರಿಗಳಿಗೆ ಕಪ್ಪು ಮಸಿ ಬಳಿಯುದಾಗಿ ಹೇಳಿದ್ದಾನೆ. ಈತನಿಗೆ ತಾಕತ್ತು, ಧಮ್‌ ಇದ್ದರೆ ಮಂತ್ರಿಗಳ ಮುಂದೆ ನಿಂತು ಮಾತಾಡಲಿ. ಅಷ್ಟು ಧೈರ್ಯ ಇದ್ದಿದ್ದರೆ ಮಂತ್ರಿಗಳ ಜೊತೆ ಮಾತನಾಡುತಿದ್ದ, ಈ ರೀತಿ ಮಾಧ್ಯಮದ ಮುಂದೆ ಹೋಗುತ್ತಾ ಇರಲಿಲ್ಲ ಎಂದು ಸವಾಲು ಹಾಕಿದರು.

ಕರ್ನಾಟಕಕ್ಕೆ ಬನ್ನಿ, ಗ್ಯಾರಂಟಿ ಸ್ಕೀಂ ನೋಡಿ : ಪಿಎಂಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Nov 10 2024, 01:30 AM IST

‘ಚುನಾವಣಾ ಗ್ಯಾರಂಟಿ’ಗಳನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕರ್ನಾಟಕ, ತೆಲಂಗಾಣ ಅಥವಾ ಹಿಮಾಚಲ ಪ್ರದೇಶಗಳಲ್ಲಿ ಚುನಾವಣೆ ವೇಳೆ ನೀಡಿದ ಪ್ರತಿ ಭರವಸೆಯನ್ನು ಪಕ್ಷವು ಈಡೇರಿಸಿದೆ  ಎಂದಿದ್ದಾರೆ.

ಸಂಡೂರು ಸಮೀಕ್ಷೆ : ಕಾಂಗ್ರೆಸ್ ಭದ್ರ ಕೋಟೆ ಉಳಿಯುತ್ತಾ, ಬಿಜೆಪಿ ಬಾವುಟ ಹಾರುತ್ತಾ?

Nov 09 2024, 06:18 AM IST

ಲಗಾಯ್ತಿನಿಂದಲೂ ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಗಣಿನಾಡು ಸಂಡೂರಲ್ಲಿ ಉಪ ಚುನಾವಣಾ ಕಣ ರಂಗೇರಿದೆ. ಬಿರುಸಿನ ಪ್ರಚಾರದ ಭರಾಟೆಯಿಂದಾಗಿ ಈ ಕ್ಷೇತ್ರ ದಿನೇ ದಿನೇ ಜಿದ್ದಾಜಿದ್ದಿಯ ಅಖಾಡವಾಗಿ ಬದಲಾಗುತ್ತಿದೆ.

ಕಾಂಗ್ರೆಸ್ ಪಕ್ಷ ನಿಷ್ಠಾವಂತ ಕಾರ್ಯಕರ್ತರನ್ನು ಮರೆಯದೇ ಗುರುತಿಸುತ್ತದೆ : ಅಮೃತ್ ಶೆಣೈ

Nov 09 2024, 01:23 AM IST
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನು ಅಭಿನಂದಿಸಲಾಯಿತು.

ಕಾಂಗ್ರೆಸ್ ಸರ್ಕಾರ ಘೋಷಿಸಿ ನೀಡುತ್ತಿರುವ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಸಂಸದ ಶ್ರೇಯಸ್ ಪಟೇಲ್

Nov 09 2024, 01:18 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯದ ಜನತೆಯ ಮೇಲೆ ಕಾಳಜಿ ಇದೆ. ಹಸಿದವರಿಗೆ ಮೂರು ಹೊತ್ತು ಅನ್ನ ನೀಡಲೇಬೇಕು ಎಂಬ ಹಂಬಲವಿದೆ ಇನ್ನೂ ಮೂರೂವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ  

ಶಾಸಕ ಬಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

Nov 09 2024, 01:17 AM IST
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ಅಭಿವೃದ್ದಿ ಕೆಲಸಗಳು ಮತ್ತು ಐದು ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಮನೆಮಾತಾಗಿದ್ದು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಒಳ ಮೀಸಲು ಜಾರಿಗೆ ಕಾಂಗ್ರೆಸ್ ಸರ್ಕಾರ ಮೀನಮೇಷ: ಮುನಿಯಪ್ಪ

Nov 09 2024, 01:04 AM IST
ರಾಜ್ಯದಲ್ಲಿ ೧೮೦ ಕೋಟಿ ರು. ವೆಚ್ಚದಲ್ಲಿ ಕಾಂತರಾಜು ಆಯೋಗ ಜಾತಿ ಜನಗಣತಿ ನಡೆಸಿ ವರದಿ ಪಡೆದರೂ ಸರ್ಕಾರ ಕೆಲವರ ಒತ್ತಡಕ್ಕೆ ಮಣಿದು ಅನುಷ್ಠಾನಗೊಳಿಸದೆ ನಿರ್ಲಕ್ಷ್ಯವಹಿಸಿದೆ. ಒಳ ಮೀಸಲಾತಿ ಜಾರಿಯಾದರೆ ಎಲ್ಲರಿಗೂ ಅನುಕೂಲವಾಗುತ್ತದೆ. ತಕ್ಷಣವೇ ಅದನ್ನು ಅನುಷ್ಠಾನಗೊಳಿಸಬೇಕು.

ಗ್ಯಾರಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡುತ್ತಿರುವ ಕಾಂಗ್ರೆಸ್-ಶೆಟ್ಟರ್‌

Nov 09 2024, 01:00 AM IST
ಗ್ಯಾರಂಟಿ ಹೆಸರಿನಲ್ಲಿ ೫೦ ರಿಂದ ೬೦ ಸಾವಿರ ಕೋಟಿ ಹಣವನ್ನು ವ್ಯಯ ಮಾಡಿದರು ಸಹ ಯಾವುದೇ ಜನರಿಗೆ ಸರಿಯಾಗಿ ಯೋಜನೆ ಲಾಭ ದೊರೆತಿಲ್ಲ. ರಾಜ್ಯದ ಖಜಾನೆ ಖಾಲಿಯಾಗಿ ಅಭಿವೃದ್ಧಿ ಕೆಲಸವನ್ನು ಮಾಡದೆ ರಾಜ್ಯವನ್ನು ದಿವಾಳಿ ಮಾಡುವಂತ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ ತಿಳಿಸಿದರು.

'ರಾಜಕೀಯವಾಗಿ ಬೆಳೆಸಿದ ದೇವೇಗೌಡರಿಗೆ ಕೈಕೊಟ್ಟು ಕಾಂಗ್ರೆಸ್ ಕೈ ಹಿಡಿದಿರುವ ಸಿದ್ದರಾಮಯ್ಯ ಶಕುನಿ'

Nov 08 2024, 01:08 PM IST

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಶಿಗ್ಗಾಂವಿ ಮತ್ತು ಚನ್ನಪಟ್ಟಣ ತೀವ್ರ ಕುತೂಹಲ ಮೂಡಿಸಿವೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು ತಮ್ಮ ಪುತ್ರರನ್ನು ಕಣಕ್ಕಿಳಿಸಿ ರಾಜಕೀಯದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕಾಂಗ್ರೆಸ್ ಸರ್ಕಾರ ತೆಗೆವವರೆಗೂ ರಾಜ್ಯಕ್ಕೆ ನೆಮ್ಮದಿ ಇಲ್ಲ

Nov 08 2024, 12:31 AM IST
ಚನ್ನಪಟ್ಟಣ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದ್ದು, ಬಡವರು ಬದುಕದ, ರೈತರಿಗೆ ನೆಮ್ಮದಿ ಇಲ್ಲದಂತಾಗಿದೆ. ಈ ಸರ್ಕಾರವನ್ನು ತೆಗೆಯುವ ತನಕ ರಾಜ್ಯಕ್ಕೆ ನೆಮ್ಮದಿ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹರಿಹಾಯ್ದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved