• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಾಯಕರಿಂದಲೇ ವಕ್ಫ್ ಭೂಮಿ ಕಬಳಿಕೆ: ಉದಯ್ ಕುಮಾರ್ ಶೆಟ್ಟಿ ಆರೋಪ

Nov 06 2024, 12:34 AM IST
ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ವಕ್ಫ್‌ನಿಂದ ಆಸ್ತಿ ಕಬಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್: ಬಿ.ಪಿ. ಹರೀಶ್

Nov 05 2024, 12:48 AM IST
ಹರಿಹರದಲ್ಲಿ ವಕ್ಫ್ ಆಕ್ರಮವನ್ನು ವಿರೋಧಿಸಿ ತಾಲೂಕು ಬಿಜೆಪಿ ವತಿಯಿಂದ ಶಾಸಕ ಬಿ.ಪಿ.ಹರೀಶ್ ನೇತೃತ್ವದಲ್ಲಿ ಸೋಮವಾರ ಗ್ರೇಡ್-2 ತಹಸೀಲ್ದಾರ್ ಪುಷ್ಪಾವತಿಯವರಿಗೆ ಮನವಿ ಸಲ್ಲಿಸಿದರು.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಪಕ್ಕಾ: ಸಚಿವ ತಿಮ್ಮಾಪುರ

Nov 05 2024, 12:43 AM IST
ರಾಜ್ಯದ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಪಕ್ಕಾ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ರೈತರ ಆಸ್ತಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲು ಹೊರಟಿದೆ: ಬಲ್ಲಾಹುಣ್ಸಿ ರಾಮಣ್ಣ ಬೇಸರ

Nov 05 2024, 12:43 AM IST
ಯಾವುದೋ ಒಂದು ಧರ್ಮ ಓಲೈಸುವ ನೆಪದಲ್ಲಿ ರಾಜ್ಯದಲ್ಲಿ ಅಶಾಂತಿಯುಂಟು ಮಾಡುವುದು ಸರಿಯಲ್ಲ.

ಭಯ, ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರಲ್ಲ- ಕಾಂಗ್ರೆಸ್ ಸರ್ಕಾರದ ಸ್ಥಿತಿ ದೀಪಕ್ಕೆ ಸಿಕ್ಕ ಪತಂಗದಂತಾಗಿದೆ : ಎಚ್ಡಿಕೆ

Nov 04 2024, 11:51 AM IST

ಮಾತೃ ಹೃದಯಿಗಳಿಗೆ ಕಣ್ಣೀರು ಬರುವುದು ಸಹಜ. ಭಯ-ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹುಟ್ಟೂರನ್ನೇ ಅಭಿವೃದ್ಧಿ ಮಾಡಿಲ್ಲ: ಎಚ್ಡಿಕೆ

Nov 04 2024, 12:34 AM IST
ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ತಮ್ಮ ಹುಟ್ಟೂರು ಚೆಕ್ಕೆರೆ ಗ್ರಾಮವನ್ನೇ ಅಭಿವೃದ್ಧಿ ಮಾಡಿಲ್ಲ, ಇನ್ನು ಅವರು ಇಡೀ ಕ್ಷೇತ್ರವನ್ನು ಹೇಗೆ ಅಭಿವೃದ್ಧಿ ಮಾಡುತ್ತಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ಬಿಜೆಪಿ ಸೋಲಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಣತಂತ್ರ : ತಂತ್ರಗಾರಿಕೆಯನ್ನು ರೂಪಿಸಲು ಸಭೆ

Nov 04 2024, 12:31 AM IST
ಬಿಜೆಪಿಯನ್ನು ಹೇಗೆ ಸೋಲಿಸಬೇಕು ಎಂಬುದರ ಬಗ್ಗೆ ತಂತ್ರಗಾರಿಕೆಯನ್ನು ರೂಪಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಸಭೆ ನಡೆಸಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಎಲ್ಲರೂ ಶ್ರಮಿಸಿ: ಶಾಸಕ ಆರ್ ಬಸನಗೌಡ

Nov 04 2024, 12:28 AM IST
Everyone should work hard for the Congress candidate to win: MLA R Basanagowda

ಎರಡು ಬಾರಿ ಸೋಲಲು ಕಾಂಗ್ರೆಸ್ ಕಾರಣ: ನಿಖಿಲ್

Nov 04 2024, 12:19 AM IST
ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿ ನಿಖಿಲ್ ವಿರುಪಾಕ್ಷಿಪುರ, ಮುಂಗಾಡಹಳ್ಳಿ, ಶ್ರೀನಿವಾಸಪುರ, ಬಲ್ಲಾಪಟ್ಟಣ, ಕಲರಹಳ್ಳಿ, ಅಂಚೀಪುರದಲ್ಲಿ ಪ್ರಚಾರದ ವೇಳೆ ಪಟಾಕಿ ಸಿಡಿಸಿ, ಹೂವಿನ ಸುರಿಮಳೆ ಸುರಿಸಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.

ಚನ್ನಪಟ್ಟಣ ಜನತೆ ಕಾಂಗ್ರೆಸ್ ಕುತಂತ್ರಕ್ಕೆ ಮರುಳಾಗಲ್ಲ: ಕೇಂದ್ರ ಸಚಿವ ಎಚ್ ಡಿಕೆ

Nov 04 2024, 12:18 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯನ್ನು ನುಂಗಿ ಹಾಕುತ್ತಿವೆ. ಗ್ಯಾರಂಟಿಗಳು ಒಂದೊಂದಾಗಿ ನಿಲ್ಲಲಿವೆ. ಅದಕ್ಕೆ ಪುಷ್ಟಿ ಎಂಬಂತೆ ಈಗಾಗಲೇ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ನಿಲ್ಲಿಸುವ ಮುನ್ಸೂಚನೆ ನೀಡಿದ್ದಾರೆ. ಅದೇ ರೀತಿ ಉಳಿದ ಗ್ಯಾರಂಟಿಗಳು ನಿಲ್ಲಲಿವೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved