• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ಥಳೀಯ ಸಿವಿಲ್‌ ನ್ಯಾಯಾಲಯದಲ್ಲಿ 5 ಲೀ. ಹಾಲು ನಷ್ಟ ಕೇಸು!

Jan 22 2025, 12:34 AM IST
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನನ್ನ 250 ರು. ಮೌಲ್ಯದ 5 ಲೀ. ಹಾಲು ನಷ್ಟವಾಗಲು ಕಾರಣರಾಗಿದ್ದಾರೆ’ ಎಂದು ಆರೋಪಿಸಿ ಬಿಹಾರದ ನಿವಾಸಿಯೊಬ್ಬರು ಸ್ಥಳೀಯ ಸಿವಿಲ್‌ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ಘಟನೆ ನಡೆದಿದೆ.

ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ಹೊರಟ ಕಾರ್ಯಕರ್ತರು

Jan 21 2025, 12:32 AM IST
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳ ಇತಿಹಾಸ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜೈ ಭೀಮ್, ಜೈ ಭಾಪು, ಜೈ ಸಂವಿಧಾನ್ ಹೆಸರಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ .

ಹರಪನಹಳ್ಳಿ ಪಿಕಾರ್ಡ್ ಬ್ಯಾಂಕ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ

Jan 20 2025, 01:32 AM IST
ಗೆದ್ದ ಅಭ್ಯರ್ಥಿಗಳಿಗೆ ಚುನವಣಾಧಿಕಾರಿ ಬಿ.ವಿ.ಗಿರೀಶಬಾಬು ಪ್ರಮಾಣ ಪತ್ರ ವಿತರಿಸಿದರು.

ಮಾಜಿ ಸಂಸದೆ ಸುಮಲತಾ ಆಪ್ತ ಬೇಲೂರು ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ

Jan 18 2025, 12:46 AM IST
ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ.

ವೈದ್ಯನಾಥಪುರ ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಪ್ಪು ಪಿ.ಗೌಡ, ವಿ.ಕೆ.ನಾಣಯ್ಯ ಆಯ್ಕೆ: ತಲೆಕೆಳಗಾದ ಕಾಂಗ್ರೆಸ್ ಲೆಕ್ಕಾಚಾರ

Jan 17 2025, 12:47 AM IST
ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ವಿವಾದ ಉಂಟಾಗಿದ್ದ ಕಾರಣ ನಿರ್ದೇಶಕರ ಚುನಾವಣೆಯನ್ನು ಮುಂದೂಡಲಾಗಿತ್ತು. ಚುನಾವಣೆ ಮುಂದೂಡಿದ ಕ್ರಮ ಪ್ರಶ್ನಿಸಿ ಜೆಡಿಎಸ್ ನ ವಿ.ಆರ್.ಸಿದ್ದಪ್ಪ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.

ಕಾಂಗ್ರೆಸ್ ಸರ್ಕಾರ ತಾಲೂಕಿನ ಅಭಿವೃದ್ಧಿ ಕಡೆಗಣಿಸಿದೆ-ನಾನು ಯಾಕಾದರೂ ಶಾಸಕನಾದೆ ಎಂದು ಕೊರಗುವಂತಾಗಿದೆ: ಎಚ್.ಟಿ.ಮಂಜು

Jan 16 2025, 12:48 AM IST

ಕಾಂಗ್ರೆಸ್ ಸರ್ಕಾರ ಅನುದಾನ ನೀಡದೆ ತಾಲೂಕಿನ ಅಭಿವೃದ್ಧಿಯನ್ನು ಕಡೆಗಣಿಸಿದೆ. ನಾನು ಯಾಕಾದರೂ ಶಾಸಕನಾದೆ ಎನ್ನುವ ಕೊರಗುವಂತಾಗಿದೆ ಎಂದು ಶಾಸಕ ಎಚ್.ಟಿ.ಮಂಜು ದೂರಿದರು.

ಕಂಪ್ಲಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ?

Jan 16 2025, 12:48 AM IST
ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದು ಜ. 23ರಂದು ಚುನಾವಣೆ ದಿನಾಂಕ ನಿಗದಿಯಾಗಿದೆ.

ನಮ್ಮದು ಸಮರ್ಥರ ಪಕ್ಷ, ಮುಗಿಸಲು ಆಗಲ್ಲ - ಕಾಂಗ್ರೆಸ್ ಕನಸು ಈಡೇರಲ್ಲ : ಎಚ್.ಡಿ.ದೇವೇಗೌಡ

Jan 13 2025, 12:46 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುಡುಗಿದ್ದಾರೆ.

ಹಲವು ಕಡೆ ಕಾಂಗ್ರೆಸ್ ಬಲಿ ಪಡೆದ ಫೈಟ್ : ಕುರ್ಚಿ ಬಿಟ್ಟು ಸಿದ್ದು ಇಳಿಯಲ್ಲ, ಡಿಕೆಶಿ ಬಿಡೋಲ್ಲ! ಮುಂದೇನು?

Jan 12 2025, 11:39 AM IST

ರಾಜಸತ್ತೆ ಇರಲಿ ಅಥವಾ ಪ್ರಜಾಪ್ರಭುತ್ವ ಇರಲಿ, ಇತಿಹಾಸದ ಪುಟಗಳನ್ನು ತಿರುವಿ ಹಾಕಿದಾಗ ಕಾಣುವ ಒಂದು ಸತ್ಯ ಎಂದರೆ- ಒಂದು ಒರೆಯಲ್ಲಿ ಎರಡು ಕತ್ತಿಗಳನ್ನು ಇಟ್ಟುಕೊಂಡು ಪ್ರಭುತ್ವವನ್ನು ಸುಸೂತ್ರವಾಗಿ ಬಹಳ ದಿನ ನಡೆಸಲು ಸಾಧ್ಯವಾಗುವುದಿಲ್ಲ.

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಕಿತ್ತಾಟದ ಮಧ್ಯೆಯೇ ನಾಳಿನ ಸಭೆ ಕುತೂಹಲ

Jan 12 2025, 07:57 AM IST

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಹೇಳಿಕೆಗಳ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ತಾಕೀತು ಮಾಡುವ ಸಾಧ್ಯತೆಯಿದೆ.

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 161
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved