ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ
Oct 25 2024, 12:53 AM ISTಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರೊಂದಿಗೆ ಬೃಹತ್ ಮೆರವಣಿಗೆಯೊಂದಿಗೆ ಕಾಂಗ್ರೆಸ್ ಶಕ್ತಿ ಪ್ರದರ್ಶಿಸಿತು.