• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್‌ಡಿಕೆಯಿಂದ ಕಾಂಗ್ರೆಸ್ ಮೇಲೆ ಗೂಬೆ: ಶಿವನಂಜು ಆರೋಪ

Oct 23 2024, 12:49 AM IST
ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವುದಾಗಿ ಭರವಸೆ ನೀಡಿ ಈಗ ತಮಿಳುನಾಡು ಸರ್ಕಾರವನ್ನು ಒಪ್ಪಿಸಿ ನಂತರ ಪ್ರಧಾನಿಗಳಿಂದ ೫ ನಿಮಿಷದಲ್ಲಿ ಒಪ್ಪಿಗೆ ಕೊಡಿಸುತೇನೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕಾಂಗ್ರೆಸ್ ವಿರುದ್ಧದ ಸಂವಿಧಾನ ವಿರೋಧಿ ಚಟುವಟಿಕೆ ತಡೆಯಿರಿ

Oct 23 2024, 12:43 AM IST
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಕಾಂಗ್ರೆಸ್ ವಿರುದ್ಧ ನಡೆಸುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆ ತಡೆಯಲು ರಾಷ್ಟ್ರಪತಿಗಳು ಮಾರ್ಗಸೂಚನೆ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಘೋಟ್ನೇಕರ ಹಣಿಯಲು ಕಾಂಗ್ರೆಸ್ ಬಿಜೆಪಿ ಸಜ್ಜು

Oct 23 2024, 12:38 AM IST
ಘೋಟ್ನೇಕರ ಅವರ ಸಖ್ಯ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಅವರ ಪರಮಾಪ್ತ ಶಿಷ್ಯ ಸಂಜು ಪಾಟೀಲ ಘೋಷಿಸಿದ್ದಾರೆ. ಈ ಹೇಳಿಕೆಯ ಬೆನ್ನಲ್ಲೆ ಘೋಟ್ನೇಕರ ಪುತ್ರನೊಂದಿಗೆ ಸಂಜು ಪಾಟೀಲ ಅವರು ಸಂಸದ ಕಾಗೇರಿ ಅವರನ್ನು ಭೇಟಿಯಾಗಿದ್ದಾರೆ.

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ- ಸಿದ್ದರಾಮಯ್ಯ

Oct 23 2024, 12:34 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಡಿ.ಕೆ. ಸುರೇಶ್ ಹೆಸರು ಕೂಡ ಇದೆ

ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿ ಸ್ಪರ್ಧೆ ಸಾಧ್ಯತೆ - ಇಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಭೆ

Oct 22 2024, 07:31 AM IST

ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀ ನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ಪಕ್ಷ ಸೇರಿದರೆ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ.

ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಡೋಲಾಯಮಾನ: ಜಗದೀಶ ಶೆಟ್ಟರ

Oct 21 2024, 12:34 AM IST
ಹಗರಣಗಳ ಬಗ್ಗೆ ಲೋಕಾಯುಕ್ತ, ಇಡಿ ತನಿಖೆ ನಡೆಯುತ್ತಿದೆ, ಆದರೆ ಲೋಕಾಯುಕ್ತ ಸರ್ಕಾರದ ಅಧೀನದಲ್ಲಿರುವುದರಿಂದ ಸಿಎಂ ಅಧಿಕಾರದಲ್ಲಿದ್ದರೆ ಸರಿಯಾದ ತನಿಖೆ ಆಗುವದಿಲ್ಲ

ಮುಡಾ ಸೈಟ್‌ ಕೇಸ್‌ : ಲೋಕಾಯುಕ್ತದಿಂದ ರಾಯಚೂರು ಕಾಂಗ್ರೆಸ್ ಸಂಸದ ಕುಮಾರ ನಾಯಕ್‌ ವಿಚಾರಣೆ

Oct 20 2024, 07:52 AM IST

ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಪಕ್ಷಕ್ಕೆ ಭಿನ್ನಮತದ ತಲೆನೋವು

Oct 20 2024, 02:05 AM IST
ನೂರಾರು ಬೆಂಬಲಿಗರೊಂದಿಗೆ ಸಂತೋಷ್‌ ಲಾಡ್ ಅವರನ್ನು ಭೇಟಿ ಮಾಡಿ ತನಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

ಕ್ಷೇತ್ರದ ಜನರು ಬಯಸಿದಂತಹ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್-ಎಐಸಿಸಿ ಕಾರ್ಯದರ್ಶಿ ಮಯೂರ

Oct 20 2024, 01:49 AM IST
ಕಾಂಗ್ರೆಸ್ ಪಕ್ಷ ಉಪಚುನಾವಣೆಗೆ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿಲ್ಲ. ಕ್ಷೇತ್ರದ ಜನರು ಬಯಸಿದಂತಹ ಅಭ್ಯರ್ಥಿಯೇ ಚುನಾವಣೆಯನ್ನು ಎದುರಿಸಲಿದ್ದು, ಪಕ್ಷವನ್ನು ಗೆಲ್ಲಿಸುವ ಮೂಲಕ ರಾಜ್ಯ ಸರಕಾರಕ್ಕೆ ಕ್ಷೇತ್ರದ ಜನತೆ ಕೊಡುಗೆಯನ್ನು ನೀಡಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

ಘೋಟ್ನೇಕರ ಸಂಗ ತೊರೆದು ಕಾಂಗ್ರೆಸ್ ಸೇರಲು ಸಜ್ಜಾದ ಪರಮಾಪ್ತರು

Oct 20 2024, 01:48 AM IST
ಘೋಟ್ನೇಕರ ಅವರೊಂದಿಗೆ ಇದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ ಎಂಬ ಸತ್ಯವನ್ನು ಮನಗಂಡು ನಾನು ನಮ್ಮ ಮಿತ್ರರೂ ಘೋಟ್ನೇಕರ ಅವರ ಸಖ್ಯವನ್ನು, ಜೆಡಿಎಸ್ ಪಕ್ಷವನ್ನು ಬಿಡಲು ನಿರ್ಧರಿಸಿದ್ದೇವೆ ಜೆಡಿಎಸ್ ಮುಖಂಡ ಸಂಜೀವ ಪಾಟೀಲ ಹೇಳಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved