ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ: ಶಾಸಕ ಕಾಮತ್ ಆಕ್ರೋಶ
Oct 14 2024, 01:21 AM ISTಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು, ಮಲ್ಪೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳು ಸಿಕ್ಕಿ ಬೀಳುತ್ತಿರುವುದು, ಅವರಿಗೆಲ್ಲ ಕರ್ನಾಟಕವು ಅತ್ಯಂತ ಸುರಕ್ಷಿತ ತಾಣವಾಗಿ ಮಾರ್ಪಾಡಾಗಿದೆ. ಸರ್ಕಾರ ಇಂಥವರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವ ಬದಲು ಓಲೈಕೆ ರಾಜಕಾರಣ ಮಾಡಿದರೂ ಅಚ್ಚರಿಯಿಲ್ಲ ಎಂದು ವೇದವ್ಯಾಸ ಕಾಮತ್ ಹೇಳಿದ್ದಾರೆ.