• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಗಾದಲ್ಲಿ ಹರಕೆ ತೀರಿಸಲು ಹೊರಟ ಕಾಂಗ್ರೆಸ್ ಮುಖಂಡರು

Jul 15 2025, 11:45 PM IST
ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಕಾರಣ ಅಮೀನ್ ಪೀರ್ ದರ್ಗಾದಲ್ಲಿ ಹರಕೆ ತೀರಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವಿ.ಮಂಜುನಾಥ್ ನೇತೃತ್ವದಲ್ಲಿ ೨೦೦ ಜನ ಎಲ್ಲಾ ಸಮುದಾಯದ ಮುಖಂಡರು ಹೊರಟರು.

ಗದಗದಲ್ಲಿ ಯುವ ಕಾಂಗ್ರೆಸ್ ಶಕ್ತಿ ಪ್ರದರ್ಶನ

Jul 13 2025, 01:18 AM IST
ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಗದಗ ನಗರದ ಸ್ವಾಮಿ ವಿವೇಕಾನಂದ ಸಮಾರಂಭದಲ್ಲಿ ಜರುಗಿತು. ಸಮಾರಂಭ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಜಿಲ್ಲೆಯ ಮೂಲೆ ಮೂಲೆಯಿಂದ ಅಪಾರ ಸಂಖ್ಯೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು, ಪದಾಧಿಕಾರಿಗಳು ಆಗಮಿಸಿದ್ದರು.

''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''

Jul 13 2025, 01:18 AM IST

 ರಾಜ್ಯದಲ್ಲಿ ಆಪರೇಷನ್‌ ಕಮಲಕ್ಕೆ ಯತ್ನ ನಡೆಯುತ್ತಿದೆ. ಬಿಜೆಪಿಯ ಹೈಕಮಾಂಡ್‌ 55 ಕಾಂಗ್ರೆಸ್ ಶಾಸಕರ ಹೆಸರನ್ನು ಲಿಸ್ಟ್ ಮಾಡಿದೆ. ಈ ಕಾಂಗ್ರೆಸ್‌ ಶಾಸಕರ ಮನೆಗಳಿಗೆ ಬಿಜೆಪಿ ಏಜೆಂಟರನ್ನೂ ಕಳಿಸಲಾಗುತ್ತಿದೆ. 

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಂಸದ ಯದುವೀರ್ ಒಡೆಯರ್

Jul 11 2025, 11:48 PM IST
ಹಗರಣಗಳ ಸುಳಿಯಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು.

ಪ್ರಜಾಪ್ರಭುತ್ವ, ಸಂವಿಧಾನ ಕೊಲೆ ಮಾಡಿಸುವುದೇ ಕಾಂಗ್ರೆಸ್ ಸಾಧನೆ-ಸಚಿವ ಜೋಶಿ

Jul 11 2025, 11:48 PM IST
ಕಾಂಗ್ರೆಸ್‌ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಆದರ ಆಶಯಗಳನ್ನು ಕೊಲೆ ಮಾಡಿ ಅದನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಹಿಂದಿನಿಂದಲೂ ಬಂದಿದೆ. ಕಾಂಗ್ರೆಸ್ ಡಿಎನ್ಎದಲ್ಲಿರುವ ದೇಶ, ಸಂವಿಧಾನ ವಿರೋಧಿ ಮನಸ್ಥಿತಿ ಜನರಿಗೆ ತಿಳಿಸುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಬಳ್ಳಾರಿ ಹಾಲು ಒಕ್ಕೂಟದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ

Jul 11 2025, 01:49 AM IST
ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ (ರಾಬಕೊವಿ) ಒಕ್ಕೂಟದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಭೀಮಾನಾಯ್ಕ ಸೇರಿದಂತೆ ನಾಲ್ಕು ಜಿಲ್ಲೆಗಳಿಂದ ಸ್ಪರ್ಧಿಯಲ್ಲಿದ್ದವರು ಸಂಘದ ನಿರ್ದೇಶಕರಾಗಿ ಚುನಾಯಿತಗೊಂಡಿದ್ದಾರೆ.

ಹಾಲು ಒಕ್ಕೂಟ: ಕಾಂಗ್ರೆಸ್ ಬೆಂಬಲಿತರಿಗೆ ಭರ್ಜರಿ ಜಯ

Jul 11 2025, 01:47 AM IST
ಕೊಪ್ಪಳ ತಾಲೂಕು ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರನ್ನು ಅಖಾಡಕ್ಕೆ ಇಳಿಸಲು ಭಾರಿ ಹೈಡ್ರಾಮಾವೇ ನಡೆಯಿತು. ತಮಗೆ ಅವಕಾಶ ಬೇಕೇಬೇಕು ಎಂದು ಹಠಕ್ಕೆ ಬಿದ್ದ ವೆಂಕನಗೌಡ ಹಿರೇಗೌಡ್ರ ಅವರು ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ಹಿಟ್ನಾಳ ಕುಟುಂಬದ ವಿರುದ್ಧ ಸೆಡ್ಡು ಹೊಡೆದು ಸ್ಪರ್ಧೆಗೆ ಧುಮ್ಕಿಕ್ಕಿದ್ದರು.

ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜಯರಾಜು ಅವಿರೋಧವಾಗಿ ಆಯ್ಕೆ

Jul 11 2025, 01:47 AM IST
ನನ್ನನ್ನು ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಬೆಂಬಲಿಸಿದ ಎಲ್ಲಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಿಗೂ ಅಭಿನಂದನೆ ಸಲ್ಲಿಸುತ್ತೇನೆ.

''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''

Jul 09 2025, 12:18 AM IST

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲನ್ನು ಬಡಿದಿದ್ದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಮಾಡುವ ಜವಾಬ್ದಾರಿ ಪಡೆದಿದ್ದಲ್ಲದೇ, ರಾಜ್ಯದಲ್ಲಿ ಬಿಜೆಪಿ ಸಂಘಟನೆಗೆ ದೊಡ್ಡ ಕೊಡುಗೆ ನೀಡಿದ್ದು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು  ಜಿ.ಎಂ. ಸಿದ್ದೇಶ್ವರ   ಅರವಿಂದ ಲಿಂಬಾವಳಿ 

ಮಂಡ್ಯ ಜಿಲ್ಲಾ ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆ ಶುರು..!

Jul 09 2025, 12:17 AM IST
ಒಂದು ಹಾಗೂ ಒಂದಕ್ಕಿಂತ ಹೆಚ್ಚು ಅವಧಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರನ್ನು ಬದಲಾವಣೆ ಮಾಡಬೇಕೆಂಬ ಎಐಸಿಸಿ ಸೂಚನೆ ಮೇರೆಗೆ ಶುಕ್ರವಾರ (ಜು.೧೧)ರಂದು ಮಂಡ್ಯ ಜಿಲ್ಲೆಗೆ ವೀಕ್ಷಕರು ಭೇಟಿ ನೀಡುತ್ತಿದ್ದಾರೆ. ಇದರೊಂದಿಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved