• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ರಾಜೀನಾಮೆ ಬಳಿಕ ಕ್ಷೇತ್ರಕ್ಕೆ ಕಾಂಗ್ರೆಸ್ ದಂಡು: ಎಚ್ಡಿಕೆ

Oct 11 2024, 11:47 PM IST
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್‌ನವರ ದಂಡು ಪ್ರತಿನಿತ್ಯ ಕ್ಷೇತ್ರಕ್ಕೆ ಬರುತ್ತಿದ್ದು, ನಿತ್ಯ ಸುಳ್ಳು ಹೇಳಿಕೊಂಡು ಓಡಾಡುತ್ತಿದೆ. ಎಲ್ಲರಿಗೂ ನಿವೇಶನ ನೀಡುತ್ತೇವೆ ಎಂದು ಓಡಾಡುತ್ತಿದ್ದಾರೆ. ಆದರೆ, ಯಾರಿಗಾದರೂ ನಿವೇಶನ ನೀಡಿದ್ದಾರಾ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ - ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟನೆ

Oct 10 2024, 10:40 AM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಊಹಾಪೋಹಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

ಜಾತಿಗಣತಿ ವರಿದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಇದೆ: ಎಸ್.ರವಿ

Oct 10 2024, 02:35 AM IST
ರಾಮನಗರ: ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕೆಂದು ನಮ್ಮ ಪಕ್ಷದ ಹೈಕಮಾಂಡ್ ಪ್ರಣಾಳಿಕೆಯಲ್ಲಿಯೇ ತಿಳಿಸಿದೆ.ನಮ್ಮ ಪಕ್ಷದ ಸಿದ್ದಾಂತ ಕೂಡ ಅದೇ ಇದೆ. ಶೋಷಿತ ಸಮಾಜಕ್ಕೆ ಸಮ ಸಮಾಜ ನಿರ್ಮಾಣ ಆಗಬೇಕು, ಎಲ್ಲರಿಗೂ ನ್ಯಾಯ ಸಿಗಬೇಕು. ಆ ನಿಟ್ಟಿನಲ್ಲಿ ಜಾತಿಗಣತಿ ವರದಿ ಬಗ್ಗೆ ಚರ್ಚೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.

(ಮಿಡಲ್‌) ಕಾಂಗ್ರೆಸ್ ಸೋತು ಸುಣ್ಣವಾಗಿದೆ: ದೇವೇಂದ್ರಪ್ಪ

Oct 10 2024, 02:35 AM IST
ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ

Oct 10 2024, 02:25 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಜನಮಾನಸದಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಿದ್ದು, ಸಿದ್ದರಾಮಯ್ಯನವರ ಜನಪರ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ವಿರೋಧ ಪಕ್ಷಗಳು ಭಯದಿಂದ ಈ ರೀತಿಯ ಕೃತ್ಯಗಳನ್ನು ಮಾಡುತ್ತಿವೆ. ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಇಂತಹ ಕೃತ್ಯಗಳಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್ ಸರ್ಕಾರದಿಂದ ರೈತ ವಿರೋಧಿ ಧೋರಣೆ: ಡಾ.ನವೀನ್

Oct 10 2024, 02:15 AM IST
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗಿ ರಾಜ್ಯದ ರೈತರು ತತ್ತರಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ತಂದಿದ್ದ ರೈತಪರ ಯೋಜನೆಗಳನ್ನು ನಿಲ್ಲಿಸಲಾಗಿದೆ. ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರದ ಹಣವನ್ನು ಮತ್ತು ರೈತರಿಗೆ ನೀಡುವ ಪಿಂಚಣಿ ಹಣವನ್ನು ಬ್ಯಾಂಕುಗಳು ನೀಡಿರುವ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿವೆ. ರೈತರು ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ.

ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ಪ್ರಕರಣ: ನಾಲ್ವರ ಅಮಾನತು

Oct 09 2024, 01:43 AM IST
ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಎರಡು ಬಣಗಳು ಒಂದಾಗುವುದಿಲ್ಲ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಸರಿಯಲ್ಲ, ಪಕ್ಷದ ಕಾರ್ಯಕರ್ತರಿಗೆ ಶಾಸಕರು ದಾರಿ ತಪ್ಪಿಸುವ ಕೆಲಸ ಮಾಡಬಾರದು, ಇವರ ಕಾಟಕ್ಕೆ ಬೇಸತ್ತು ಪಕ್ಷದ ಚಟುವಟಿಕೆಗಳಿಂದ ದೂರವಿರುವ ಪಕ್ಷದ ಕಾರ್ಯಕರ್ತರನ್ನು ಮತ್ತೆ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಲಾಗುವುದು

ಹರ್ಯಾಣ ಫಲಿತಾಂಶ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್

Oct 09 2024, 01:33 AM IST
ಬಿಜೆಪಿ ಹ್ಯಾಟ್ರಿಕ್ ಸಾಧಿಸಿದ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಸ್ವೀಕಾರಾರ್ಹವಲ್ಲ ಎಂದಿರುವ ಕಾಂಗ್ರೆಸ್‌, ಇದರಲ್ಲಿ ಸಂಚು ನಡೆದಿದೆ ಎಂಬ ಗಂಭೀರ ಆರೋಪ ಮಾಡಿದೆ. ಅಲ್ಲದೆ ಈ ಫಲಿತಾಂಶ, ಪ್ರಜಾಪ್ರಭುತ್ವ ವ್ಯವಸ್ಥೆಯ ಅಂಗಗಳ ಸಮಗ್ರತೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಕೊಪ್ಪ ಪಪಂ ಸಭೆ ನಡೆಸಲು ಕಾಂಗ್ರೆಸ್ ಸದಸ್ಯರ ಆಗ್ರಹ: ಪ್ರತಿಭಟನೆಯ ಎಚ್ಚರ

Oct 08 2024, 01:08 AM IST
ಕೊಪ್ಪ, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದು ಕೊಪ್ಪ ಪಪಂನಲ್ಲಿ ಬಿಜೆಪಿ ಆಡಳಿತವಿರುವುದರಿಂದ ಶಾಸಕರ ಹೆಸರು ಕೆಡಿಸುವ ಪ್ರಯತ್ನ ಬಿಜೆಪಿಯಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಪಪಂ ಕಾಂಗ್ರೆಸ್ ಸದಸ್ಯರಾದ ವಿಜಯ್ ಕುಮಾರ್, ರಶೀದ್, ಮತ್ತು ಮೈತ್ರಾ ಗಣೇಶ್ ಆರೋಪಿಸಿದ್ದಾರೆ.

ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಮುಖಾಮುಖಿ!

Oct 08 2024, 01:06 AM IST
ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಮತ್ತು ಕಾಂಗ್ರೆಸ್‌ನ ರಾಜು ಪೂಜಾರಿ ಅವರ ಮುಖಾಮುಖಿ ಭೇಟಿಯಾಯಿತು. ಇಬ್ಬರೂ ಅಭ್ಯರ್ಥಿಗಳೂ ಪರಸ್ಪರ ಹಸ್ತಲಾಘವ ಮಾಡಿಕೊಂಡು, ಲಘುಚಟಾಕಿ ಹಾರಿಸಿ, ನಕ್ಕು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 141
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved