ಜುಲೈ 28 ರಂದು ಮದ್ದೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಕೆ.ಎಂ.ಉದಯ್
Jul 07 2025, 11:48 PM ISTಸಾಧನಾ ಸಮಾವೇಶವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಶೀಘ್ರ ಕಾರ್ಯಕ್ರಮದ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷ ರೂಪಿಸಲಾಗುವುದು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸಚಿವರು, ಜಿಲ್ಲೆಯ ಶಾಸಕರು, ನಿಗಮ, ಮಂಡಳಿ ಅಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.