• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲ ನೀಡಲು ಸಹಕಾರ ಸಂಘಗಳ ತಾರತಮ್ಯ: ಕಾಂಗ್ರೆಸ್ ಆರೋಪ

Aug 25 2024, 01:46 AM IST
ಸಹಕಾರ ಸಂಘಗಳು ತಾರತಮ್ಯ ಮಾಡುವುದನ್ನು ನಿಲ್ಲಿಸಬೇಕು. ಕೂಡಲೇ ಅಗತ್ಯವಿರುವ ರೈತರಿಗೆ ಸಾಲ ಸೌಲಭ್ಯ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಭೂಮಿಯ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ : ಡಾ.ಅಂಶುಮಂತ್‌

Aug 25 2024, 01:46 AM IST
ಚಿಕ್ಕಮಗಳೂರು, ಜೀವನಕ್ಕಾಗಿ ಈಗಾಗಲೇ ಸಾಗುವಳಿ ಮಾಡಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಭೂಮಿ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಆದರೆ, ವಿಪಕ್ಷದವರ ಹೇಳಿಕೆಯಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಾರ್ಯಕರ್ತನ ಹರಕೆ! ಸಿದ್ಧಿವಿನಾಯಕ ಸ್ವಾಮಿಗೆ ಬೆಣ್ಣೆ ಅಲಂಕಾರದ ಸೇವೆ

Aug 24 2024, 01:36 AM IST

ರಿಪ್ಪನಪೇಟೆ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಗೆಲುವಿಗೆ ಹರಕೆ ಹೊತ್ತಿದ್ದ ಅಭಿಮಾನಿ, ಬಿಜೆಪಿ ಕಾರ್ಯಕರ್ತನೊಟ್ಟಿಗೆ ಹರಕೆ ತೀರಿಸಿದರು.

ನಾಗಮಂಗಲ ಪುರಸಭೆ ಕಾಂಗ್ರೆಸ್ ಗೆ ಅಧಿಕಾರದ ಚುಕ್ಕಾಣಿ

Aug 24 2024, 01:25 AM IST
ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರೂ ಕೂಡ ಜೆಡಿಎಸ್‌ನ 4ನೇ ವಾರ್ಡ್ ಸದಸ್ಯೆ ಭಾರತಿ ಮತ್ತು 2ನೇ ವಾರ್ಡ್ ಸದಸ್ಯೆ ರತ್ನಮ್ಮ ತಟಸ್ಥವಾಗಿ ಕುಳಿತಿದ್ದರು. ಇದರಿಂದ ತಮ್ಮ ರಾಜಕೀಯ ಚಾಣಕ್ಷ್ಯತನದಿಂದ ಸುಲಭವಾಗಿ ಪುರಸಭೆಯ ಅಧಿಕಾರ ಹಿಡಿಯುವಲ್ಲಿ ಸಚಿವ ಚಲುವರಾಯಸ್ವಾಮಿ ಯಶಸ್ವಿಯಾದರು.

ಗ್ಯಾರಂಟಿಗಾಗಿ ರಸ್ತೆಯಲ್ಲಿ ಓಡಾಡುವವರಿಗೂ ಕಾಂಗ್ರೆಸ್ ಬರೆ: ಸುನಿಲ್ ಕುಮಾರ್

Aug 24 2024, 01:16 AM IST
ಬೆಳ್ಮಣ್ ಟೋಲ್ ಸಂಗ್ರಹ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಎರಡು ದಿನದ ಹಿಂದೆ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್ ಮುಖಂಡ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲೆ ಪ್ರತಿಭಟನೆ ನಡೆದಿತ್ತು. ಇದನೆಲ್ಲ ಗಮನಿಸುವಾಗ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಕೋಮಾ ಸ್ಥಿತಿಗೆ ತಲುಪಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಸುನಿಲ್‌ ಕುಮಾರ್‌ ಟೀಕಿಸಿದರು.

ಕಾಂಗ್ರೆಸ್, ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Aug 23 2024, 01:12 AM IST
ರಾಜ್ಯಪಾಲರ ವಿರುದ್ಧ ಟೀಕೆಗಳನ್ನು ಮಾಡಿ ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿರೇಕೆರೂರು ಪಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು

Aug 23 2024, 01:07 AM IST
ಹಿರೇಕೆರೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿದ್ದು, ಅಧ್ಯಕ್ಷರಾಗಿ ಸುಧಾ ಚಿಂದಿ, ಉಪಾಧ್ಯಕ್ಷರಾಗಿ ರಾಜು ಕರಡಿ ಆಯ್ಕೆಯಾದರು.

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Aug 23 2024, 01:02 AM IST

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು - ಸಿ.ಮುನಿರಾಜು

ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ: ಬಿಜೆಪಿ - ಜೆಡಿಎಸ್ ಪ್ರತಿಭಟನೆ

Aug 23 2024, 01:02 AM IST
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಘನತೆಯನ್ನು ಅರಿಯದ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಂದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವುದು ರಾಜ್ಯಪಾಲರಿಗೆ ಸಂವಿಧಾನ ನೀಡಿರುವ ಅಧಿಕಾರ. ಈ ಹಿಂದೆ ಯಡಿಯೂರಪ್ಪನವರ ವಿಷಯದಲ್ಲಿ ಅಂದಿನ ರಾಜ್ಯಪಾಲರು ಆದೇಶ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಗೂ ತೆರಿಗೆ ಹಾಕ್ತಾರೆ : ಸಿ.ಟಿ. ರವಿ

Aug 23 2024, 01:01 AM IST
ಚಿಕ್ಕಮಗಳೂರು, ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಯ ಮೇಲೂ ಒಂದು ತೆರಿಗೆ ಹಾಕಿಬಿಟ್ಟರೆ ಔರಂಗಜೇಬನ ಅಪ್ಪಂದಿರು ಎನ್ನುವುದನ್ನು ತೋರಿಸಲು ಇನ್ನೇನೂ ಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved