ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೇಶದಲ್ಲಿ ಬಿಜೆಪಿಯ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ: ಲಕ್ಷ್ಮೀ ಹೆಬ್ಬಾಳ್ಕರ್
Aug 16 2025, 12:02 AM IST
ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿ ಮಾತನಾಡಿದರು.
ಮತಗಳ್ಳತನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಜಾಗೃತಿ ಜಾಥಾ
Aug 16 2025, 12:00 AM IST
ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್‌ಗಾಂಧಿ ಹೋರಾಟ ಆರಂಭಿಸಿದ್ದಾರೆ. ಅವರ ಹೋರಾಟಕ್ಕೆ ಪಾಂಡವಪುರ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್‍ಯಕರ್ತರು, ಮುಖಂಡರ ಸಂಪೂರ್ಣವಾದ ಬೆಂಬಲವಿದ್ದು ಎಲ್ಲರೂ ಸಹ ಅವರೊಟ್ಟಿಗೆ ನಿಲ್ಲುತ್ತೇವೆ .
ಕಾಂಗ್ರೆಸ್ ಮುಖಂಡರಿಂದ ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಜಾಥಾ
Aug 16 2025, 12:00 AM IST
ಹಲವಾರು ಹಿರಿಯರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಇಂದಿನ ಯುವ ಪೀಳಿಗೆ ದೇಶದ ರಕ್ಷಣೆಗೆ ಪಣ ತೊಡಬೇಕು, ಸಂವಿಧಾನದ ಆಶಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಮುಂದಾಗಬೇಕು.
ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Aug 15 2025, 01:00 AM IST
ಮತಗಳ್ಳತನದ ಕುರಿತು ಪ್ರತಿಯೊಂದು ದಾಖಲೆ ನೀಡಿದ್ದರೂ ಚುನಾವಣೆ ಆಯೋಗ ತನಿಖೆಗೆ ಮುಂದಾಗುತ್ತಿಲ್ಲ. ಮತಗಳ್ಳತನ ಪ್ರಜಾಪ್ರಭುತ್ವದ ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ.
ರಾಜಣ್ಣ ವಜಾ; ಪರಿಶಿಷ್ಟರಿಗೆ ಕಾಂಗ್ರೆಸ್ ಅಗೌರವ: ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ
Aug 13 2025, 12:30 AM IST
ಹಿರಿಯ ಸಚಿವ ಕೆ.ಎನ್.ರಾಜಣ್ಣನವರಿಗೆ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ಪರಿಶಿಷ್ಟರಿಗೆ ಅಗೌರವಿಸಿದೆ ಈ ಮೂಲಕ ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲದ್ದನ್ನು ತೋರಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಬಾಳೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಕ್ಷ ಸಂಘಟನೆಗೆ ಶಾಸಕ ಪೊನ್ನಣ್ಣ ಸಲಹೆ
Aug 11 2025, 01:39 AM IST
ಪೊನ್ನಂಪೇಟೆ ತಾಲೂಕಿನ ಬಾಳೆಲೆಗೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.
ನಕಲಿ ಪ್ರತಿಮೆ ಪ್ರಕರಣ: ನಿರ್ಮಿತಿ ಕೇಂದ್ರ ಅಧಿಕಾರಿಗಳ ವಜಾಕ್ಕೆ ಕಾರ್ಕಳ ಕಾಂಗ್ರೆಸ್ ಮನವಿ
Aug 11 2025, 12:54 AM IST
ಪರಶುರಾಮ ಥೀಮ್ ಪಾರ್ಕ್ ಸಂಬಂಧಿತ ನಕಲಿ ಕಂಚಿನ ಪ್ರತಿಮೆ ಪ್ರಕರಣದಲ್ಲಿ ಆರೋಪಿತರಾಗಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಎಂಜಿನಿಯರ್ ಸಚಿನ್ ವೈ. ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಕಾಂಗ್ರೆಸ್ ಕುಮ್ಮಕ್ಕಿಂದ ಧರ್ಮಸ್ಥಳ ಬಗ್ಗೆ ಅಪಪ್ರಚಾರ
Aug 10 2025, 02:18 AM IST
ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು.
ಮತಗಳ್ಳತನ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿಸ್ಸೀಮರು
Aug 10 2025, 01:31 AM IST
ರಾಹುಲ್ ಗಾಂಧಿ ತಮ್ಮ ನೇತೃತ್ವದಲ್ಲಿ ರಾಜ್ಯಕ್ಕೆ ಬಂದು ರೀಲ್ ಬಿಡುವ ಕೆಲಸ ಮಾಡಿದ್ದಾರೆ
ಕಾಂಗ್ರೆಸ್ ಬದುಕಿದೆ ಎಂದು ತೋರಿಸಲು ಮತಗಳ್ಳತನ ಆರೋಪ
Aug 08 2025, 01:01 AM IST
ಕಾಂಗ್ರೆಸ್ ಬದುಕಿದೆ ಎಂದು ತೋರಿಸಲು ಮತಗಳ್ಳತನ ಆರೋಪ ಮಾಡಲಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.
< previous
1
2
3
4
5
6
7
8
9
10
...
160
next >
More Trending News
Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್
ಭವಿಷ್ಯದಲ್ಲಿ ಆನೇಕಲ್ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ