• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳ ಸರ್ಕಾರ : ಬಲೆಯಲ್ಲಿ ಸಿಲುಕಿರುವ ಸಿಎಂ ಮತ್ತು ಡಿಸಿಎಂ

Jul 28 2024, 02:01 AM IST
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಬೇಕು. ಮುಂಬರುವ ಜಿಪಂ ತಾಪಂ ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕು.

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಉಡುಪಿ ಕಾಂಗ್ರೆಸ್ ಪ್ರತಿಭಟನೆ

Jul 27 2024, 12:54 AM IST
ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

Jul 27 2024, 12:48 AM IST
ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕವನ್ನು ನಿರ್ಲಕ್ಷ್ಯಿಸಲಾಗಿದೆ. ಬಜೆಟ್‌ನಲ್ಲಿ ಯಾವುದೇ ಜನಪರ ಯೋಚನೆಗಳು ಇಲ್ಲ ಎಂಬುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

Jul 26 2024, 01:37 AM IST
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ಮಂಡಿಸಿ ನಾಲೆ ನೀರು ಕದ್ದರೆ 2 ವರ್ಷ ಜೈಲು, 2 ಲಕ್ಷ ರು. ದಂಡ ಹಾಗೂ ನಾಲೆ ಸುತ್ತಲಿನ ಕೊಳವೆ ಬಾವಿಗಳ ಜಲಮೂಲಗಳ ನೋಂದಣಿ ಕಡ್ಡಾಯ ಎನ್ನುವ ವಿಧೇಯಕ ಮಂಡಿಸಿಸುವ ಮೂಲಕ ದೇಶಕ್ಕೆ ಅನ್ನ ಕೊಟ್ಟ ಅನ್ನದಾತನಿಗೆ ದಂಡ ಮತ್ತು ಜೈಲು ಶಿಕ್ಷೆ ನೀಡಲು ಮುಂದಾಗಿದ್ದಾರೆ.

ಕಾಂಗ್ರೆಸ್ ಪಕ್ಷ ಕಾರ್ಗಿಲ್ ಯುದ್ದ ವಿಜಯೋತ್ಸವ ಮಾಡಿಲ್ಲ: ಶಶಿ ಆಲ್ದೂರ್ ಆರೋಪ

Jul 26 2024, 01:34 AM IST
ನರಸಿಂಹರಾಜಪುರ, ವಾಜಪೇಯಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಕಾರ್ಗಿಲ್ ಯುದ್ಧವಾಗಿದ್ದು ಕಾರ್ಗಿಲ್ ವಿಜಯ ಬಿಜೆಪಿಗೆ ಲಾಭವಾಗುತ್ತದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಿಲ್ಲ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿ ಆಲ್ದೂರ್ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Jul 26 2024, 01:34 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಎಂದು ಹೆಸರು ಕಟ್ಟಿಕೊಂಡು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರಿಗೆ ಮೋಸ ಮಾಡಿ ದಲಿತರ ಹಣವನ್ನು ನುಂಗುತ್ತಿರುವ ಅವರಿಗೆ ಅಹಿಂದ ನಾಯಕ ಎಂದು ಹೆಸರೇಳಲು ಯಾವ ನೈತಿಕತೆ ಇದೆ.

ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಮರಿಗೌಡ ಹುಲಕಲ್ ನಿಧನ

Jul 25 2024, 01:22 AM IST
Marigouda HulakalDeath: CM Siddaramaia give condolence

ರಾಜಸ್ಥಾನ: ಕಾಂಗ್ರೆಸ್ ಫ್ರೀ ಸ್ಕೀಂಗಳಿಗೆ ಬಿಜೆಪಿ ಸರ್ಕಾರ ಬ್ರೇಕ್‌

Jul 25 2024, 01:19 AM IST
ರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಕೆಲವು ಉಚಿತ ಸ್ಕೀಂಗಳ ಮೇಲೆ ಪ್ರಹಾರ ನಡೆಸಿರುವ ಬಿಜೆಪಿ ಸರ್ಕಾರ, ಅವುಳಿಗೆ ತಡೆ ನೀಡುವ ತೀರ್ಮಾನ ಕೈಗೊಂಡಿದೆ. ಅಂದರೆ ಹಳೆಯ ಫಲಾನುಭವಿಗಳಿಗೆ ಯೋಜನೆ ಮುಂದುವರಿಸಿ ಹೊಸಬರಿಗೆ ಯೋಜನೆ ಅನ್ವಯ ಆಗದಂತೆ ನಿಯಮ ಮಾರ್ಪಡಿಸಿದೆ.

ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ಜೆಡಿಎಸ್‌ ಆಗ್ರಹ

Jul 24 2024, 12:20 AM IST
ಶಿರಹಟ್ಟಿ ತಾಲೂಕು ಕಾರ್ಯದರ್ಶಿ ಡಾ.ಶರಣಪ್ಪ ಹೂಗಾರ ಹಾಗೂ ಲಕ್ಷ್ಮೇಶ್ವರ ತಾಲೂಕಾಧ್ಯಕ್ಷ ಪ್ರವೀಣ ಬಾಳಿಕಾಯಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಗ್ಯಾರಂಟಿಯ ನೆಪ ಮಾಡಿಕೊಂಡು ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ

ಕಾಂಗ್ರೆಸ್ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಸಮ್ಮಿಲನ

Jul 24 2024, 12:16 AM IST
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನೂತನವಾಗಿ ಜವಾಬ್ದಾರಿ ವಹಿಸಿಕೊಂಡ ಎಲ್ಲರಿಗೂ ಅಭಿನಂದನೆಗಳು ಎಂದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 142
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಪಾಕ್‌ ದಾಳಿಗೆ ಬಲಿಯಾದ ಆಂಧ್ರ ಅಗ್ನಿವೀರ ಮುರಳಿಗೆ ₹50 ಲಕ್ಷ ಪರಿಹಾರ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved