ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Aug 18 2024, 01:52 AM ISTಚಿಕ್ಕಮಗಳೂರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅವಕಾಶ ನೀಡಿರುವುದನ್ನು ವಿರೋಧಿಸಿ ಶನಿವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.