ನಮ್ಮ ದೇಶದ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯಿಂದ ನೆರೆಯ ರಾಷ್ಟ್ರ ಭಯಗೊಂಡಿದೆ. ಹೀಗಾಗಿ ಪಾಕಿಸ್ತಾನದ ನಾಯಕರು ಕಾಂಗ್ರೆಸ್ ನ ಶೆಹಜಾದಾ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ’ ಎಂದು ರಾಹುಲ್ ಗಾಂಧಿ ಹೆಸರು ಹೇಳದೆಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.