ರಾಜ್ಯದ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಬಲ ಪಡಿಸಲಾಗುತ್ತದೆ
Mar 19 2025, 12:33 AM ISTರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದ ಮೇಲೆ ಪಕ್ಷ ಸಂಘಟನೆ ಉತ್ತವಾಗಿದ್ದು ಅಧಿಕಾರಕ್ಕೆ ಬಂದಿದೆ ಎಂದರು. ಸಿದ್ದರಾಯಮ್ಮ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಮೇಲೆ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ನೀಡುವ ಮೂಲಕ, ಬಡವ, ಕೂಲಿ ಕಾರ್ಮಿಕರ ಹಾಗೂ ರೈತರಿಗೆ ಆಶಾಕಿರಣವಾಗಿದ್ದಾರೆ. ಇದರಿಂದ ವಿರೋಧ ಪಕ್ಷಗಳು ರಾಜ್ಯದಲ್ಲಿ ಇಲ್ಲದಂತೆ ಮಾಡಿದ ಕೀರ್ತಿ ಅವರದ್ದಾಗಿದೆ, ಇಂತಹ ವೇಳೆಯಲ್ಲಿ ಯುವಕರು ಪಕ್ಷ ಸಂಘಟನೆ ಮಾಡಲು ಯುವಘಟಕದ ಹೊಸ ಪದಾಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಹೇಳಿದರು.