• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗೆದ್ದಾಗ ಸಂಭ್ರಮಿಸಲು ಇಲ್ಲಿ ಜನರೇ ಇಲ್ಲ

Apr 17 2024, 01:15 AM IST
ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎಂದು ಘೋಷಿಸಲಾಗಿದೆ. ಕಾಂಗ್ರೆಸ್ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದೇ ಗೊತ್ತಿಲ್ಲ. ಒಂದು ವೇಳೆ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂದು ಅವರ ಹೆಸರು ಹೇಳಿದರೆ ಬರುಷ್ಟು ಸೀಟ್ ಬರಲ್ಲ ಎಂಬುವುದು ಕಾಂಗ್ರೆಸ್ನವರಿಗೆ ಗೊತ್ತಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ತನ್ನ ನೆಲೆಯನ್ನು ಪಾಕಿಸ್ತಾನದಲ್ಲಿ ಹುಡುಕಬೇಕಾಗುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲೇವಡಿ ಮಾಡಿದರು.

ಕಾಂಗ್ರೆಸ್ ಬೆಂಬಲಿಸಲು ದಲಿತ ಸಂಘರ್ಷ ಸಮಿತಿ ತೀರ್ಮಾನ

Apr 17 2024, 01:15 AM IST
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ರಾಜ್ಯ ದಲಿತ ಸಂಘರ್ಷ ಸಮಿತಿ, ಐಕ್ಯ ಹೋರಾಟ 12 ಸಂಘಟನೆಗಳು ಸೇರಿ ಚಾಲನಾ ಸಮಿತಿಗಳು ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನೂ 50 ವರ್ಷ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ: ಡಾ। ಕೆ.ಸುಧಾಕರ್‌

Apr 16 2024, 02:02 AM IST
ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಡಾ। ಕೆ.ಸುಧಾಕರ್‌ ಪ್ರಚಾರ ನಡೆಸಿದರು.

ಲೋಕಾ ಚುನಾವಣೆ ವೇಳೆ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆ

Apr 16 2024, 01:13 AM IST
ಅಭ್ಯರ್ಥಿ ಸುನಿಲ್ ಬೋಸ್ ಅವರು ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಿಗಿಂತ ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ನೀಡಲಾಗುವುದು

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ

Apr 16 2024, 01:11 AM IST
ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯಕ್ಕೆ ಕೃತಕ ಬರಗಾಲದ ಕೊಡುಗೆ: ಪುಟ್ಟರಾಜು

Apr 16 2024, 01:11 AM IST

ಎಚ್ಡಿಕೆ ಮುಖ್ಯಮಂತ್ರಿಗಳಾಗಿದ್ದ ವೇಳೆ ರೈತರ ಸಾಲಮನ್ನ ಮಾಡಿ ರೈತರ ಕಷ್ಟಕ್ಕೆ ನೆರವಾಗಿದ್ದಾರೆ. ಜತೆಗೆ ಲಾಟರಿ, ಸರಾಯಿ ನಿಷೇಧಿಸಿ ಮಹಿಳೆಯರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ.  

ಕಾಂಗ್ರೆಸ್ ಸರ್ಕಾರದಿಂದ ಸ್ವಾವಲಂಬಿ ಬದುಕು: ಜ್ಯೋತಿ ಹೆಬ್ಬಾರ್

Apr 16 2024, 01:10 AM IST
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಪರವಾಗಿ ನಗರದ ಬೈಲೂರು ವಾರ್ಡಿನ ಹಿರಿಯ ಕಾಂಗ್ರೆಸ್ ನಾಯಕರಾದ ಇಂಧು ರಮಾನಂದ ಭಟ್ ಅವರ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಯಿತು.

ರೈತಪರ ಯೋಜನೆ, ಕಾಯ್ದೆ ಜಾರಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಚಲುವರಾಯಸ್ವಾಮಿ

Apr 16 2024, 01:09 AM IST
ದೇಶದ ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ರೈತಪರ ಹಲವು ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಬೇಕು.

ಇನ್ನೂ 50 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ

Apr 16 2024, 01:08 AM IST
ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಇರುವವರೆಗೂ ಕಾಂಗ್ರೆಸ್‌ ವಿರೋಧ ಪಕ್ಷದ ಸ್ಥಾನದಲ್ಲೇ ಉಳಿಯಲಿದೆ. ಬಿಜೆಪಿ ಯಾವಾಗಲೂ ಆಡಳಿತದ ಸ್ಥಾನದಲ್ಲಿದ್ದು ಜನ ಕಲ್ಯಾಣ ಕಾರ್ಯಗಳನ್ನು ಮಾಡಲಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನೀರಾವರಿಗೆ ಕೊಟ್ಟಷ್ಟು ಕೊಡುಗೆಗಳನ್ನು ಯಾರೂ ಕೊಟ್ಟಿಲ್ಲ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ

Apr 16 2024, 01:07 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿವೆ. ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಬರ ಆವರಿಸಿಕೊಂಡು ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು, ಹತಾಶರಾಗಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved