ಅಲ್ಪಸಂಖ್ಯಾತರ ಪರ ಕಾಯ್ದೆ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ; ಜಮೀರ್ ಅಹ್ಮದ್
Apr 16 2024, 01:06 AM ISTಕಳೆದ ಎರಡು, ಮೂರು ಚುನಾವಣೆಗಳಲ್ಲಿ ಮುಸ್ಲಿಂ ಏರಿಯಾಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿದೆ. ಇದರ ಪರಿಣಾಮ ಕಾಂಗ್ರೆಸ್ ಪಕ್ಷದ ಅನೇಕರು ಕೆಲವೇ ಸಾವಿರ ಮತಗಳ ಅಂತರದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆದರೆ ಈ ಬಾರಿ ಹಾಗಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ.