ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ: ಸಚಿವ ಎಂ.ಬಿ.ಪಾಟೀಲ
Apr 14 2024, 01:50 AM ISTಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಸಚಿವ ಎಂ.ಬಿ.ಪಾಟೀಲ ಮತಯಾಚಿಸಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ.