ಮೋದಿ ಬರ್ತ್ಡೇಗೆ ಟೀ, ಬೋಂಡಾ ಮಾರಿ ಯುವ ಕಾಂಗ್ರೆಸ್ ವ್ಯಂಗ್ಯ
Sep 18 2025, 01:10 AM ISTಸತ್ಯ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಬೆಲೆ ಕೊಡುವುದಾದರೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತದಾರರ ಪಟ್ಟಿಯಲ್ಲಾದ ಅಕ್ರಮಗಳ ಬಗ್ಗೆ ಸಮಗ್ರ ತನಿಖೆಗೆ ಮುಂದಾಗಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ಪ್ರತಿಭಟಿಸಿದರು.