ಕಾಂಗ್ರೆಸ್ ಸರ್ಕಾರ ಜನತೆಗೆ ನರಕ ತೋರಿಸ್ತಿದೆ
Mar 05 2025, 12:34 AM ISTರಾಜ್ಯ ಸರ್ಕಾರ ಶಕ್ತಿ ಯೋಜನೆಯ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕೊಟ್ಟು, ಪುರುಷರಿಂದ ಹೆಚ್ಚುವರಿ ಟಿಕೆಟ್ ದರ ಪಡೆದುಕೊಳ್ಳುತ್ತಿದೆ. ಜೊತೆಗೆ ಬೆಂಗಳೂರಿನ ಮೆಟ್ರೋ ರೈಲು ಪ್ರಯಾಣ ದರ ಸಹ ಏರಿಕೆ ಮಾಡಿದೆ. ಅದನ್ನು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ