ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅಬ್ಬರದ ಪ್ರಚಾರ
Apr 16 2024, 01:03 AM ISTಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕು.