• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವ ಜನಾಂಗದವರ ಹಿತ ಕಾಯುವ ಕಾಂಗ್ರೆಸ್‌ ಗೆಲ್ಲಿಸಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ

Apr 26 2024, 12:51 AM IST
ಹರಪನಹಳ್ಳಿ ಕ್ಷೇತ್ರ ಯಾವಾಗಲೂ ಕಾಂಗ್ರೆಸ್‌ಗೆ ಬೆನ್ನೆಲುಬಾಗಿರುವ ತಾಲೂಕು. ಇಲ್ಲಿಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಮೂಡಿದೆ.

ಬಡ-ಮಧ್ಯಮ ವರ್ಗದ ಆಸ್ತಿ ಮೇಲೆ ಕಾಂಗ್ರೆಸ್‌ ಕಣ್ಣು: ಶ್ರೀಕಾತ ಕುಲಕರ್ಣಿ

Apr 26 2024, 12:49 AM IST
ಬಡವರು ಮತ್ತು ಮಧ್ಯಮ ವರ್ಗದ ಜನರ ಪಿತ್ರಾರ್ಜಿತ ಆಸ್ತಿಯ ಮೇಲೆ ಕಾಂಗ್ರೆಸ್ ಕಣ್ಣು ಬಿದ್ದಿದೆ. ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಆಸ್ತಿ ಕಬಳಿಸಿ ಮತ್ತೊಬ್ಬರಿಗೆ ಹಂಚುವ ತಂತ್ರ ಹೊಂದಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.

ಕಾಂಗ್ರೆಸ್‌ ಪಕ್ಷ ಖರ್ಗೆ ಪ್ರೈ. ಲಿಮಿಟೆಡ್‌: ಸಂಸದ ಉಮೇಶ್‌ ಜಾಧವ್‌

Apr 26 2024, 12:48 AM IST
2ನೇ ಹಂತದ ನಾಯಕರನ್ನು ಬೆಳೆಸುವ ಆಸಕ್ತಿ ಮಲ್ಲಿಕಾರ್ಜುನ ಖರ್ಗೆ ಪರಿವಾರಕ್ಕಿಲ್ಲ. ಕಾಂಗ್ರೆಸ್ ರಾಜಕೀಯ ಬಂಡವಾಳ ಹೂಡಿಕೆಯನ್ನು ಬೇರೆಯವರ ಬದಲಾಗಿ ತಮ್ಮ ಮಕ್ಕಳು, ಅಳಿಯಂದಿರ ಮೇಲೆ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ್‌ ಜಾಧವ್‌ ಹೇಳಿದರು.

ಕಾಂಗ್ರೆಸ್‌ ಶೀಘ್ರ ನಿರ್ನಾಮ: ಬಿಎಸ್‌ ಯಡಿಯೂರಪ್ಪ ಭವಿಷ್ಯ

Apr 26 2024, 12:47 AM IST
ಎಲ್ಲಿಯೇ ಹೋದರೂ ಮೋದಿ ಮೋದಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಮತ್ತೊಮ್ಮೆ ಎಲ್ಲರೂ ಭಗವಂತ ಖೂಬಾ ಅವರಿಗೆ ಕೈ ಜೋಡಿಸಿ ಎರಡನೇ ಬಾರಿ ಕೇಂದ್ರ ಸಚಿವನಾಗಿ ಮಾಡಬೇಕು ಖೂಬಾ ಅವರು ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆದ್ದೆ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದರು.

ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾಗೆ ಎನ್‌ಸಿಪಿ ಬೆಂಬಲ

Apr 26 2024, 12:45 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ವರಿಷ್ಠರಾದ ಶರದ ಪವಾರ ಸೂಚನೆ ಮೇರೆಗೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೇವೆ. ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದರೇ ಅಪಾಯ. ಈ ಹಿನ್ನೆಲೆಯಲ್ಲಿ ಎನ್‌ಸಿಪಿ ಪಕ್ಷ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಎನ್‌ಸಿಪಿ ಮುಖಂಡ ಉತ್ತಮ ಪಾಟೀಲ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಡಿಕೆಸು ಆಪ್ತನ ಮೇಲೆ ಐಟಿ ದಾಳಿ

Apr 25 2024, 02:11 AM IST
ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಆಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 87 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಪಕ್ಷ ಬೆಂಬಲಿಸಿ: ಅಧ್ಯಕ್ಷ ಹನುಮಂತಯ್ಯ ಕರೆ

Apr 25 2024, 02:05 AM IST
ಕಾಲೇಜುಗಳು, ಸಂಘಕ್ಕೆ ಜಮೀನು ಕೊಟ್ಟಿದ್ದು ಕಾಂಗ್ರೆಸ್‌ ಎಂದು ಪ್ರತಿಪಾದಿಸಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಗೆಲುವು ನಿಶ್ಚಿತ: ಶಾಸಕ ರಘುಮೂರ್ತಿ

Apr 25 2024, 01:13 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅತಿಹೆಚ್ಚು ಮತಗಳಿಂದ ಜಯಶೀಲರಾಗುವರು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಸಂವಿಧಾನ, ಪ್ರಜಾತಂತ್ರ ರಕ್ಷಣೆಯೇ ಕಾಂಗ್ರೆಸ್‌ ಗುರಿ

Apr 25 2024, 01:09 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಮುನಿಸ್ವಾಮಿಯ ಕೈಗೊಂಬೆಯಾಗಿದ್ದಾರೆ. ಅವರನ್ನು ಬಲಿಕಾ ಬಕ್ರಾ, ಕುರುಬಾನಿ ಕಾ ಬಕ್ರಾ ಮಾಡಿದ್ದಾರೆ. ಬಂಗಾರಪೇಟೆಯಲ್ಲಿ ಗೆಲ್ಲಲು ಸಾಧ್ಯವಾಗದವರು ಇಲ್ಲಿ ಗೆಲ್ಲುತ್ತಾರೆಯೇ

ಕಾಂಗ್ರೆಸ್‌ ಪ್ರಣಾಳಿಕೆ- ಜಿನ್ನಾ ಸಹವರ್ತಿಗಳು ಸಿದ್ಧಪಡಿಸಿರುವ ಪತ್ರ: ಸಿ.ಟಿ ರವಿ ಟೀಕೆ

Apr 25 2024, 01:08 AM IST
ಕಾಂಗ್ರೆಸ್‌ ಘೋಷಣಾ ಪತ್ರ (ಪ್ರಣಾಳಿಕೆ) ಸಿದ್ಧಪಡಿಸಿದ್ದು ಮಹಮದ್‌ ಆಲಿ ಜಿನ್ನಾ ಸಹವರ್ತಿಗಳು ಎಂದು ಮಾಜಿ ಸಚಿವ ಸಿ.ಟಿ. ರವಿ ಟೀಕಿಸಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 168
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved