ಡಿಸಿಎಂ ಟೌನ್‌ಶಿಪ್, ಶಿರಮಗೊಂಡನಹಳ್ಳಿ ಬಳಿ ಅವೈಜ್ಞಾನಿಕ ಕೆಳಸೇತುವೆ ಕಾಂಗ್ರೆಸ್ ಬಳುವಳಿ
Apr 12 2024, 01:07 AM ISTಯುಪಿಎ ಸರ್ಕಾರದಲ್ಲಿ ಕೆ.ಎಸ್. ಮುನಿಯಪ್ಪ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವರಿದ್ದಾಗ ನಗರದ ಡಿಸಿಎಂ ಟೌನ್ ಶಿಪ್ ರೈಲ್ವೆ ಕೆಳಸೇತುವೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಆದರೂ ಈ ಕೆಳಸೇತುವೆ ಬಗ್ಗೆ ಕಾಂಗ್ರೆಸ್ಸಿನ ಮುಖಂಡರೇ ಆರೋಪಿಸುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರು, ಮಾಜಿ ಮೇಯರ್ ಡಿ.ಎಸ್. ಉಮಾ ಪ್ರಕಾಶ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.