• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏ.6ಕ್ಕೆ ಜೈಪುರ, ಹೈದ್ರಾಬಾದಲ್ಲಿ ಕಾಂಗ್ರೆಸ್‌ ಮೆಗಾ ರ್‍ಯಾಲಿ

Apr 02 2024, 01:07 AM IST
ಲೋಕಸಭೆ ಚುನಾವಣೆ ಅಂಗವಾಗಿ ಏ.5ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆಯಾದ ಮಾರನೇ ದಿನವಾದ ಏ.6ರಂದು ಜೈಪುರ ಹಾಗೂ ಹೈದರಾಬಾದ್‌ನಲ್ಲಿ ಬೃಹತ್‌ ರ್‍ಯಾಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪ್ರತ್ಯೇಕ ಪ್ರಣಾಳಿಕೆ

Apr 02 2024, 01:06 AM IST
ಗೌರಿಬಿದನೂರು ಮಾಜಿ ಶಾಸಕ ಶಿವಶಂಕರ್ ರೆಡ್ಡಿ ಅವರು ರಕ್ಷಾರಾಮಯ್ಯಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಪೊಲಿಟಿಕಲ್ ಗೈಡ್ ಆಗಿ ಬೆಂಬಲ ಸೂಚಿಸಿದ್ದಾರೆ

ಕಾಂಗ್ರೆಸ್‌ ಕಾರ್ಯಕರ್ತರಿಂದ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ..!

Apr 02 2024, 01:05 AM IST
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಆಗಮಿಸುವ ಸಮಯದಲ್ಲಿ ಬಿಸಿಲ ಝಳಕ್ಕೆ ಜನರು ತತ್ತರಿಸದಂತೆ ಅಲ್ಲಲ್ಲಿ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ ಮಾಡಲಾಯಿತು. ಮಿನಿ ಟೆಂಪೋಗಳಲ್ಲಿ ಮಜ್ಜಿಗೆ, ನೀರಿನ ಬಾಟಲಿಗಳನ್ನಿಟ್ಟುಕೊಂಡು ಕೇಳಿದವರಿಗೆಲ್ಲಾ ನೀಡುತ್ತಾ ದಾಹ ತಣಿಸುತ್ತಿದ್ದರು.

‘ಕಾರು ಇಲ್ಲ’ದ ‘ಕೋಟ್ಯಧಿಪತಿ’ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು..!

Apr 02 2024, 01:01 AM IST

ನಾನು ರಾಜಕೀಯಕ್ಕೆ ಹಣ ಮಾಡಲು ಬಂದಿಲ್ಲ. ಜನರ ಸೇವೆ ಮಾಡುವ ಹಂಬಲದಿಂದ ಬಂದಿದ್ದೇನೆ.  ನನ್ನನ್ನು ಆಶೀರ್ವದಿಸಿ ಎಂದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು.

ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ ಪಂಚರ್‌: ಬಂಡೆಪ್ಪ ಖಾಶೆಂಪೂರ್‌

Apr 02 2024, 01:01 AM IST
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವಂತೆ ಮಾಜಿ ಸಚಿವ ಖಾಶೆಂಪುರ್ ಕರೆ ನೀಡಿದರು. ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆ, ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಭಾಗಿಯಾಗಿದ್ದರು.

ಕಾಂಗ್ರೆಸ್‌ ನಾಯಕರ ವಿರುದ್ಧ ಡೀಸಿಗೆ ಮಹೇಶ್ ದೂರು

Apr 02 2024, 01:00 AM IST
ಇತ್ತೀಚಿಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎನ್.ಮಹೇಶ್ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ದೂರು ಸಲ್ಲಿಸಿದರು.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಬಿಜೆಪಿ-ಕಾಂಗ್ರೆಸ್‌ ಮೇಲೆ ಪರಿಣಾಮ

Apr 02 2024, 01:00 AM IST
ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಒಂದು ವೇಳೆ ಚುನಾವಣೆಗೆ ಸ್ಪರ್ಧಿಸಿದರೆ ಖಂಡಿತವಾಗಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಕಾಂಗ್ರೆಸ್‌ ಭಾರತವನ್ನು ರಕ್ಷಿಸಲ್ಲ ಎಂಬುದಕ್ಕೆ ಕಚತೀವು ಸಾಕ್ಷಿ: ಮೋದಿ

Apr 01 2024, 12:52 AM IST
ಕಚತೀವು ದ್ವೀಪವನ್ನು ಕಾಂಗ್ರೆಸ್‌ ಕಠೋರವಾಗಿ ನೀಡಿದೆ ಎಂದು ಪ್ರಧಾನಿ ಟೀಕೆ ಮಾಡಿದ್ದು, ಬಿಜೆಪಿ ಬಾಂಗ್ಲಾ ಜೊತೆ ಗಡಿ ಒಪ್ಪಂದ ಮಾಡಿದಂತೆ ಸೌಹಾರ್ದಯುತವಾಗಿ ದೇಣಿಗೆ ನೀಡಲಾಗಿದೆ ಎಂದು ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶಗಳಿಗೆ ಹಣ ಪೋಲು: ರವೀಂದ್ರ ಶ್ರೀಕಂಠಯ್ಯ

Apr 01 2024, 12:50 AM IST

  ಸಂಕಷ್ಟದಲ್ಲಿರುವ ರೈತರಿಗೆ ಬರಪರಿಹಾರ ಕೊಡಿ, ಅಭಿವೃದ್ಧಿಗೆ ಹಣ ಕೊಡಿ ಎಂದರೆ ಇಲ್ಲ ಎನ್ನುವ ಸರ್ಕಾರಕ್ಕೆ ಗ್ಯಾರಂಟಿ ಸಮಾವೇಶ ಮಾಡುವುದಕ್ಕೆ ಎಲ್ಲಿಂದ ಹಣ ಬರುತ್ತಿದೆ ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದರು.

ಪಕ್ಷದಲ್ಲಿ ದುಡ್ಡಿಲ್ಲ, ಹಣ ಕೊಡಿ, ಮತ ನೀಡಿ : ಕಾಂಗ್ರೆಸ್‌ ಅಧ್ಯಕ್ಷ

Apr 01 2024, 12:49 AM IST
ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭೆ ಚುನಾವಣೆ ಎದುರಿಸಲು ಹಣವಿಲ್ಲ. ಪಕ್ಷ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ, ಜನರು ದೇಣಿಗೆ ನೀಡಿ ಧನಸಹಾಯ ಮಾಡಬೇಕು ಎಂದು ಅಸ್ಸಾಂ ಕಾಂಗ್ರೆಸ್‌ ಅಧ್ಯಕ್ಷ ಭೂಪೇನ್‌ ಕುಮಾರ್‌ ಬೊರಾಹ್‌ ಮನವಿ ಮಾಡಿದ್ದಾರೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved