• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅವಧಿಯಲ್ಲಿ ತಾಂಡಾಗಳ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

Apr 01 2024, 12:49 AM IST
ಕಾಂಗ್ರೆಸ್‌ ಆಡಳಿತದಲ್ಲಿ ೪೦೦ ಟ್ಯಾಕ್ಸಿಗಳನ್ನು ಮಂಜೂರಿಗೊಳಿಸಲಾಗಿತ್ತು. ಅಲ್ಲದೇ ತಾಂಡಾ ಅಭಿವೃದ್ಧಿ ನಿಗಮಕ್ಕೆ ₹೨೫೦ ಕೋಟಿ ಅನುದಾನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿಸಲು ಬಿಜೆಪಿ ಬೆಂಬಲಸಿ

Apr 01 2024, 12:49 AM IST
ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿಯಿಂದಾಗಿ ಎನ್.ಡಿ.ಎ. ಅಭ್ಯರ್ಥಿ ಮಲ್ಲೇಶಬಾಬು ಬಹುಮತಗಳಿಂದ ಆಯ್ಕೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂಬುದು ಮೈತ್ರಿಕೂಟದ ಲೆಕ್ಕಾಚಾರ. ಆದರೂ ಗೆಲುವಿಗೆ ಶ್ರಮಿಸಲು ನಿರ್ಧಾರ

ಒಂದೇ ದಿನ ಗಡಿಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಭರಾಟೆ

Apr 01 2024, 12:48 AM IST
ಏ.23ರಂದು ಚಾಮರಾಜನಗರದಲ್ಲಿ ಬಿಜಪಿ ಹಾಗೂ ಕಂಗ್ರೆಸ್‌ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಡವರ ವಿರೋಧಿ: ಬಿಎಸ್ಪಿ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ

Apr 01 2024, 12:47 AM IST
ಚನ್ನರಾಯಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ಬಿಎಸ್ಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಬಿಎಸ್‌ಪಿ ಪಕ್ಷ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ ಉದ್ಘಾಟಿಸಿದರು. ಪಟ್ಟಣದ ಬೀದಿಗಳಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್‌ ರೋಡ್ ಶೋ ನಡೆಸಿದರು.

ಸ್ವಗ್ರಾಮದಲ್ಲೂ ಖೂಬಾಗೆ ವಿರೋಧ, ಕಾಂಗ್ರೆಸ್‌ ಜಯ ಗ್ಯಾರಂಟಿ

Apr 01 2024, 12:46 AM IST
ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಭೆಯಲ್ಲಿ ಖಂಡ್ರೆ, ಕ್ಷೇತ್ರದಲ್ಲಿ ದಶಕ ಕಾಲ ಸಂಸದರಾಗಿದ್ದ ಭಗವಂತ ಖೂಬಾ ಸಾಧನೆ ಶೂನ್ಯವೆಂದು ಆರೋಪಿಸಿದರು.

ಉ.ಪ್ರ. ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರಾಗಿ ಖರ್ಗೆ, ಡಿಕೆಶಿ, ಸಿದ್ದರಾಮಯ್ಯ

Apr 01 2024, 12:46 AM IST
ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದ 40 ಕಾಂಗ್ರೆಸ್ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಥಾನ ಪಡೆದಿದ್ದಾರೆ.

ನನ್ನ ಸೋಲಿಸಲು ಗ್ರಾಪಂ ಮಟ್ಟದಲ್ಲೂ ಕಾಂಗ್ರೆಸ್‌ ಷಡ್ಯಂತ್ರ: ಶ್ರೀರಾಮುಲು

Apr 01 2024, 12:45 AM IST
ನನ್ನನ್ನು ಸೋಲಿಸಲು ಕಾಂಗ್ರೆಸ್ ಹಠಕ್ಕೆ ಬಿದ್ದಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನನ್ನ ವಿರುದ್ಧ ಕೆಲಸ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.

ಕೋಲಾರ ಕಾಂಗ್ರೆಸ್‌ ಟಿಕೆಟ್‌ : ಇಬ್ಬರ ಜಗಳಲ್ಲಿ ಮೂರನೆಯವರಿಗೆ ಲಾಭ

Mar 31 2024, 02:10 AM IST
ಕೋಲಾರ ಕ್ಷೇತ್ರದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳು ತಾವು ಬೆಂಬಲಿಸುವ ಅಭ್ಯರ್ಥಿಯ ಆಯ್ಕೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ ಹಿನ್ನೆಲೆಯಲ್ಲಿ ಎರಡು ಬಣದವರನ್ನು ಸಮಾಧಾನಪಡಿಸಲು ವರಿಷ್ಠರು ಅನುಸರಿಸಿದ ತಂತ್ರ

ಬಿಜೆಪಿ ವಾಷಿಂಗ್‌ ಮಷಿನ್‌ ಕಾಂಗ್ರೆಸ್‌ ವ್ಯಂಗ್ಯ

Mar 31 2024, 02:06 AM IST
ಇತರೆ ಪಕ್ಷಗಳ ಕಳಂಕಿತ ನಾಯಕರು ಬಿಜೆಪಿ ಸೇರುತ್ತಲೇ ಅವರು ಕಳಂಕರಹಿತರಾಗುತ್ತಾರೆ.

ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ತೆರಿಗೆ ಭಯೋತ್ಪಾದನೆ

Mar 31 2024, 02:06 AM IST
ಇಡಿ, ಐಟಿ ಮೊದಲಾದ ತನಿಖಾ ಸಂಸ್ಥೆಗಳು ಬಿಜೆಪಿಯ ಮುಂಚೂಣಿ ಘಟಕಗಳಾಗಿದ್ದು, ವಿರೋಧಪಕ್ಷಗಳಿಗೆ ಆಗಾಗ ನೋಟೀಸ್‌, ದಂಡ ರೂಪದಲ್ಲಿ ಲವ್ ಲೆಟರ್ ಕಳಿಸುವುದು ಈ ತನಿಖಾ ಸಂಸ್ಥೆಗಳ ಕೆಲಸವಾಗಿದೆ, ಬಿಜೆಪಿ ಇವುಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ವಿರುದ್ಧ ತೆರಿಗೆ ಭಯೋತ್ಪಾದನೆ ಯುದ್ಧ ಸಾರಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved