ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಟಿಕೆಟ್: ಚಿಕ್ಕಬಳ್ಳಾಪುರದಲ್ಲಿಯೂ ಎದ್ದ ರಾಜೀನಾಮೆ ಕೂಗು
Mar 30 2024, 12:53 AM IST
ಮಾಜಿ ಸಂಸದ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಇಬ್ಬರೂ ಸಹ ಕ್ಷೇತ್ರಕ್ಕೆ ಹೊರಗಿನವರು. ತಾವು ಚಿಕ್ಕಬಳ್ಳಾಪುರ ಕ್ಷೇತ್ರದ ಸ್ಥಳೀಯ ವ್ಯಕ್ತಿ. ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಾಗಿದ್ದಾರೆ. ಆದ್ದರಿಂದ ತಮಗೇ ಟಿಕೆಟ್ ನೀಡಲಿ ಎಂಬುದು ಶಿವಶಂಕರರೆಡ್ಡಿ ವಾದ
ಬಡವರ ಕಣ್ಣೀರು ಒರೆಸುವ ಮಾತೃಹೃದಯಿ ಕಾಂಗ್ರೆಸ್ ಪಕ್ಷ: ಸಚಿವ ಈಶ್ವರ ಖಂಡ್ರೆ
Mar 30 2024, 12:52 AM IST
ಬಡವರ, ಕೂಲಿ ಕಾರ್ಮಿಕರ, ರೈತರ, ಯುವಕರ ಹೀಗೆ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಲು ಕಾಂಗ್ರೆಸ್ ಸಂಕಲ್ಪ ತೊಟ್ಟಿದೆ ಸಚಿವರ ಅಭಿಮತ
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟು
Mar 30 2024, 12:52 AM IST
ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ಪ್ರತಿಷ್ಠೆಯಿಂದ ಪರಿಶಿಷ್ಟ ಜಾತಿಗಳ ಒಳಗೆ ಎಡ-ಬಲಗಳ ಗುಂಪುಗಾರಿಕೆಗೆ ಮತ್ತಷ್ಟು ಪುಷ್ಠಿ ಸಿಕ್ಕಿ ದಲಿತ ಒಳಪಂಗಡಗಳ ಒಡಕಿಗೆ ನಾಂದಿ ಹಾಡಿದಂತಾಗಿದೆ.
ಭಯೋತ್ಪಾದಕ ಕೃತ್ಯ ಬೆಂಬಲಿಸುವ ಕಾಂಗ್ರೆಸ್
Mar 30 2024, 12:50 AM IST
ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವ ಕಾಂಗ್ರೆಸ್‌ನ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಆರೋಪಿದರು.
ಏ.1ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ: ಕೃಷಿ ಸಚಿವ ಚಲುವರಾಯಸ್ವಾಮಿ
Mar 30 2024, 12:48 AM IST
ಈ ಲೋಕಸಭಾ ಚುನಾವಣೆಯಲ್ಲಿ ಸತ್ಯ ಹಾಗೂ ಧರ್ಮಕ್ಕೆ ಗೆಲುವು. ಕುಮಾರಸ್ವಾಮಿ ಅವರ ಬಳಿಯೇ ಸತ್ಯ ಇದೆ ಅಂದುಕೊಂಡಿದ್ದಾರೆ. ನಮ್ಮ ಬಳಿಯೂ ಸತ್ಯ-ಧರ್ಮ ಎರಡೂ ಇದೆ. ಕುಮಾರಸ್ವಾಮಿ ಧರ್ಮಯುದ್ಧ ಎಂದಿದ್ದಾರೆ. ಬಹುಶಃ ಅವರದ್ದು ಬಿಜೆಪಿ ಧರ್ಮ ಇರಬೇಕು. ಕುಮಾರಸ್ವಾಮಿ ಅವರಿಗಿಂತಲೂ ಹೆಚ್ಚು ಭಾವನೆ ನಮಗಿದೆ. ಇದು ನಮ್ಮ ಜನ್ಮಭೂಮಿ.
ಕಾಂಗ್ರೆಸ್ ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿಪಕ್ಷಗಳ ಸಂಕಲ್ಪ
Mar 30 2024, 12:47 AM IST
ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ವೇಗಕ್ಕೆ ಕಡಿವಾಣ ಹಾಕಲು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಮಂತ್ರ ಜಪಿಸಿದ್ದು, ದಾಖಲೆಯ ಫಲಿತಾಂಶ ಪಡೆಯಲು ಕಾಂಗ್ರೆಸ್ ಪಕ್ಷವನ್ನು ಶತಾಯಗತಾಯ ಸೋಲಿಸುವ ಸಂಕಲ್ಪ ತೊಟ್ಟಿದೆ.
ಮುಗಿಯದ ಮುನಿಯಪ್ಪ ಮುನಿಸು: ಕಾಂಗ್ರೆಸ್ ಕೋಲಾರ ಸರ್ಕಸ್
Mar 29 2024, 02:03 AM IST
ಕೋಲಾರ ಕಾಂಗ್ರೆಸ್ ಕಗ್ಗಂಟು ಬಿಡಿಸಲು ರಾಜ್ಯ ನಾಯಕತ್ವ ಗುರುವಾರ ಹರಸಾಹಸ ನಡೆಸಿದರೂ ಪೈಪೋಟಿಗೆ ಬಿದ್ದಿರುವ ಸ್ಪೀಕರ್ ರಮೇಶ್ ಕುಮಾರ್ ಬಣ ಹಾಗೂ ಮುನಿಯಪ್ಪ ಕುಟುಂಬದ ನಡುವೆ ಹೊಂದಾಣಿಕೆ ಮೂಡಿಸಲು ಸಾಧ್ಯವಾಗಲಿಲ್ಲ.
ನಾನು ಹುಟ್ಟುತ್ತ ಒಕ್ಕಲಿಗ, ಬೆಳೆಯುತ್ತ ವಿಶ್ವ ಮಾನವ: ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ
Mar 29 2024, 12:56 AM IST
ನಾನು ಒಕ್ಕಲಿಗ ಅಲ್ಲ ಅಂಥ ಬಿಜೆಪಿಯವರು ಒಕ್ಕಲಿಗರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ನಾನು ಒಕ್ಕಲಿಗ ಅಂಥ ಸುಳ್ಳು ಹೇಳುವ ಅಗತ್ಯವಿಲ್ಲ. ಪ್ರತಾಪ್ ಸಿಂಹ ಮೊದಲ ಬಾರಿ ಬಂದಾಗ ಗೌಡ ಅಂಥ ಹೆಸರು ಬದಲಾಯಿಸಿಕೊಂಡರು. ಅದೇ ರೀತಿ ನಾನು ಲಕ್ಷ್ಮಣ್ ಗೌಡ ಅಂಥ ಬದಲಾಯಿಸಿಕೊಳ್ಳಬೇಕಾ? ಹಣೆಯ ಮೇಲೆ ಒಕ್ಕಲಿಗ ಅಂಥ ಬರೆದುಕೊಂಡು ಓಡಾಡಲು ಸಾಧ್ಯನಾ ಎಂದು ಎಂ.ಲಕ್ಷ್ಮಣ ಪ್ರಶ್ನಿಸಿದರು.
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣಗೆ ಸ್ವಾಗತ ಕೋರಿದ ಅಭಿಮಾನಿಗಳು
Mar 29 2024, 12:55 AM IST
ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ತಾಲೂಕು ಘಟಕದ ಅಧ್ಯಕ್ಷ ಶರಣು ಗೌರೆ ಅವರು, ತಮ್ಮ ತಂಡದ ಸದಸ್ಯರೊಂದಿಗೆ ದಾರಿಯುದ್ದಕ್ಕೂ ಹೂವಿನ ಹಾರಿಸುತ್ತ ಸ್ವಾಗತಿಸಿದರು.
ಭಿನ್ನಾಭಿಪ್ರಾಯ ಮರೆತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕರಿಸಿ: ಮುದ್ದಹನುಮೇಗೌಡ
Mar 29 2024, 12:54 AM IST
ತಾಲೂಕು ಕಾಂಗ್ರೆಸ್‌ನಲ್ಲಿ ಬಣಗಳಾಗಿ ಭಿನ್ನಾಭಿಪ್ರಾಯಗಳಿದ್ದ ಕಾರಣ ಕಾಂಗ್ರೆಸ್ ಮುಖಂಡ ಲೋಕೇಶ್ವರ ಮನೆಗೆ ಖುದ್ದು ತುಮಕೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರು ಗುರುವಾರ ಭೇಟಿ ನೀಡಿ, ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.
< previous
1
...
110
111
112
113
114
115
116
117
118
...
154
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!