‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.
ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.
ರಾಜ್ಯ ಕಾಂಗ್ರೆಸ್ನ ಕೆಲ ನಾಯಕರು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ‘ದಲಿತರ ಸಮಾವೇಶ’ಕ್ಕೆ ಬ್ರೇಕ್ ಬಿದ್ದ ಬೆನ್ನಲ್ಲೇ ಆ ರ್ಯಾಲಿಯ ಹೆಸರು ‘ಶೋಷಿತರ ಸಮಾವೇಶ’ ಎಂದು ಬದಲಾಗಿದ್ದು, ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಈ ಸಮಾವೇಶ ನಡೆಯುವ ಸಾಧ್ಯತೆ ಇದೆ.