• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ 2ನೇ ಪಟ್ಟಿ: ಮಾಜಿ ಸಿಎಂ ಪುತ್ರರಿಗೆ ಮಣೆ

Mar 13 2024, 02:06 AM IST
ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ನಾಲ್ಕೇ ದಿನದಲ್ಲಿ ಕಾಂಗ್ರೆಸ್ 43 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ‘ಪಿಡಿ ಖಾತೆ’ಯಿಂದ ಹಣ ಬಳಕೆ...!

Mar 13 2024, 02:06 AM IST
ಹೋಬಳಿ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮಾರ್ಚ್ ತಿಂಗಳಲ್ಲಿ ಸಮಾವೇಶ ಆಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸಲು ಸೂಚಿಸಲಾಗಿದೆ.

ಕಾಂಗ್ರೆಸ್‌ ಕಿತ್ತೊಗೆಯುವ ಕ್ರಾಂತಿಯಾಗಲಿ: ಸಂಸದ ಅನಂತಕುಮಾರ

Mar 13 2024, 02:03 AM IST
ಜಿ ೨೦ ಸಮಾವೇಶಕ್ಕೆ ಇಡೀ ಜಗತ್ತು ಬಂದು ನಮ್ಮ ದೇಶವನ್ನು, ಮೋದಿಯನ್ನು ಹೊಗಳಿದೆ. ಆದರೆ ರಾಹುಲ್ ಗಾಂಧಿ ನಾಪತ್ತೆಯಾಗಿದ್ದರು ಎಂದು ಸಂಸದ ಅನಂತಕುಮಾರ ಹೆಗಡೆ ವಾಗ್ದಾಳಿ ನಡೆಸಿದರು.

ಧಾರವಾಡ ಕಾಂಗ್ರೆಸ್‌ ಟಿಕೆಟ್‌ ಒಬಿಸಿಗೋ?, ಲಿಂಗಾಯತ ಸಮುದಾಯಕ್ಕೋ?

Mar 13 2024, 02:02 AM IST
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾರು? ಒಬಿಸಿಗೋ? ಲಿಂಗಾಯತ ಸಮುದಾಯಕ್ಕೋ? ಇಂತಹದೊಂದು ಪ್ರಶ್ನೆ ಇದೀಗ ಕಾಂಗ್ರೆಸ್‌ ಪಕ್ಷದಲ್ಲಿ ಚರ್ಚೆಗೆ ಗ್ರಾಸವನ್ನುಂಟು ಮಾಡಿದೆ.

ಕಾಂಗ್ರೆಸ್‌ ಪರಂಪರೆ ಗೌರವಿಸಲಿಲ್ಲ: ಮೋದಿ ವಾಗ್ದಾಳಿ

Mar 13 2024, 02:00 AM IST
ಈ ಹಿಂದಿನ ಸರ್ಕಾರಗಳು ಸಾಬರಮತಿ ಆಶ್ರಮ ಸೇರಿದಂತೆ ಚಾರಿತ್ರಿಕ ತಾಣಗಳು ಹಾಗೂ ಪರಂಪರೆಯನ್ನೇ ಗೌರವಿಸುತ್ತಿರಲಿಲ್ಲ.

ಶಾಸಕ ಕೆ. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಮುಖಂಡ ಲೋಕೇಶ್ವರ ಕಿಡಿ

Mar 12 2024, 02:08 AM IST
ಅಭಿಮಾನಿಗಳು, ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಶಾಸಕರಾದ ನಂತರ ಕಾರ್ಯಕರ್ತರ ನಿರ್ಲಕ್ಷ್ಯ ಮಾಡಿದ್ದಾರೆಂದು ಲೋಕೇಶ್ವರ ಆರೋಪ ಮಾಡಿದ್ದಾರೆ.

ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್‌ ಸರ್ಕಸ್‌

Mar 12 2024, 02:07 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್‌ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.

ಸಿಎಎ ಜಾರಿಗೆ ಕಾಂಗ್ರೆಸ್‌, ಸಿಪಿಎಂ ತೀವ್ರ ವಿರೋಧ

Mar 12 2024, 02:05 AM IST
ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ಜಾರಿ ತಂದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್‌ ಹಾಗೂ ಸಿಪಿಎಂ ವಿರೋಧಿಸಿದೆ.

ಎಂಐಆರ್‌ವಿ ತಂತ್ರಜ್ಞಾನ ಅಭಿವೃದ್ಧಿ ಓಕೆ ಮಾಡಿದ್ದು ಯುಪಿಎ: ಕಾಂಗ್ರೆಸ್‌

Mar 12 2024, 02:02 AM IST
ಅಗ್ನಿ 5 ಕ್ಷಿಪಣಿಗಾಗಿ ಎಂಐಆರ್‌ವಿ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಯೋಜನೆಗೆ ಅನುಮೋದನೆ ನೀಡಿದ್ದು ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ

Mar 12 2024, 02:01 AM IST
ಗ್ಯಾಂರಂಟಿ ಯಾವುದೇ ಅಡೆತಡೆಗಳಿಲ್ಲದೆ ಮುಂದುವರೆಯುತ್ತಿವೆ. ಇದರ ಜೊತೆಗೆ ಮುಂದೆ ೬ನೇ ಗ್ಯಾರಂಟಿ ಜಾರಿಗೆ ತರಲು ಮುಖ್ಯಮಂತ್ರಿ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಚರ್ಚಿಸಲಿದ್ದಾರೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 153
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved