ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಂದು ಕಾಂಗ್ರೆಸ್ ಮೊದಲ ಪಟ್ಟಿ?
Mar 08 2024, 01:47 AM IST
ಲೋಕಸಭೆ ಚುನಾವಣೆಗೆ ಕ್ಷಣಗಣನೆ ನಡೆದಿರುವಂತೆಯೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಚುನಾವಣಾ ಸಮಿತಿ ಗುರುವಾರ ರಾತ್ರಿ ಮಹತ್ವದ ಸಭೆ ನಡೆಸಿದೆ.
ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ಕಾಂಗ್ರೆಸ್ ಸರ್ಕಾರ ಸಫಲ: ಪೊನ್ನಣ್ಣ
Mar 08 2024, 01:45 AM IST
ವಲಯ ಕಾಂಗ್ರೆಸ್ ಸಮಿತಿ ಬಿಳುಗುಂದ ಮತ್ತು ಬ್ಲಾಕ್ ಕಾಂಗ್ರೆಸ್ ವಿರಾಜಪೇಟೆ ಸಂಯುಕ್ತ ಅಶ್ರಯದಲ್ಲಿ ಬಿಳುಗುಂದ ಗ್ರಾಮದ ನಲ್ವತೋಕ್ಲು ಜುಮ್ಮಾ ಮಸೀದಿಯ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಸನ್ಮಾನ ಸಮಾರಂಭ ನಡೆಯಿತು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.
ಗೋ ಬ್ಯಾಕ್ ಹೆಗ್ಡೆ: ಇದೀಗ ಕಾಂಗ್ರೆಸ್ ಸರದಿ
Mar 07 2024, 01:52 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಸಂದರ್ಭದಲ್ಲಿ ಗೋ ಬ್ಯಾಕ್ ಕೂಗು ಕೇಳಿ ಬರುತ್ತಿದೆ. 2019 ರಲ್ಲಿ ಕ್ಷೇತ್ರದಲ್ಲಿ ಜನ್ಮ ತಾಳಿದ ಈ ಕೂಗು, ಈ ಬಾರಿಯೂ ಕೂಡ ಪ್ರತಿಧ್ವನಿಯಾಗಿ ಕೇಳಿ ಬರುತ್ತಿದೆ.
ಕಾಂಗ್ರೆಸ್ ಕರಡು ಪ್ರಣಾಳಿಕೆ ಖರ್ಗೆಗೆ ಸಲ್ಲಿಕೆ
Mar 07 2024, 01:49 AM IST
ಕಾಂಗ್ರೆಸ್ ಪ್ರಣಾಳಿಕೆಗೆ ಅಂತಿಮ ರೂಪರೇಷೆ ದೊರೆತ ಹಿನ್ನೆಲೆಯಲ್ಲಿ ಕರಡು ಪ್ರತಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಕೆ ಮಾಡಲಾಗಿದೆ.
‘ಗೋ ಬ್ಯಾಕ್ ಹೆಗ್ಡೆ’: ಇದೀಗ ಕಾಂಗ್ರೆಸ್ ಸರದಿ
Mar 07 2024, 01:47 AM IST
ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಗೋ ಬ್ಯಾಕ್ ಜಯಪ್ರಕಾಶ್ ಹೆಗ್ಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ.
2024 ರ ಎಂಪಿ ಚುನಾವಣೇಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು
Mar 07 2024, 01:46 AM IST
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ ಹೇಳಿದರು.
ಚುನಾವಣೆ ಬಳಿಕ ಕಾಂಗ್ರೆಸ್ ಶಾಸಕರು ಬಿಜೆಪಿಗೆ; ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ
Mar 07 2024, 01:45 AM IST
ಪಕ್ಷ ಬೇರೆ ಅಲ್ಲ, ಹೆತ್ತ ತಾಯಿ ಬೇರೆ ಅಲ್ಲ. ಆಶೀರ್ವಾದ ಮಾಡಿದ ಪಕ್ಷಕ್ಕೆ ದ್ರೋಹವೆಸಗುವ ಕೆಲಸವನ್ನು ಯಾರೂ ಮಾಡಬಾರದು. ಲೋಕಸಭೆ ಚುನಾವಣೆಯ ನಂತರ ಸಾಕಷ್ಟು ಬದಲಾವಣೆ ಆಗಲಿದೆ.
ಇಂದು ಕಾಂಗ್ರೆಸ್ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ
Mar 07 2024, 01:45 AM IST
ಸೋನಿಯಾ, ರಾಹುಲ್, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.
ಪಕ್ಷ ತೊರೆದ ಗುಜರಾತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೋಧ್ವಾಡಿಯಾ ಬಿಜೆಪಿಗೆ
Mar 06 2024, 02:22 AM IST
ಸೋಮವಾರವಷ್ಟೇ ಕಾಂಗ್ರೆಸ್ ತೊರೆದಿದ್ದ ಮಾಜಿ ರಾಜ್ಯಾಧ್ಯಕ್ಷ ಅರ್ಜಿನ್ ಮೊದ್ವಾಡಿಯಾ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.
ಕಾಂಗ್ರೆಸ್ ಪ್ರಣಾಳಿಕೆ ಅಂತಿಮ
Mar 06 2024, 02:21 AM IST
ರಾಹುಲ್‌ಗಾಂಧಿಯ ನ್ಯಾಯದ 5 ಸ್ತಂಭ ಆಧರಿತ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಗೊಂಡಿದೆ. ಇದರಲ್ಲಿ ಉದ್ಯೋಗ ಹಕ್ಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ನೀಡುವುದೂ ಸೇರಿದಂತೆ ಹಲವು ಅಂಶಗಳನ್ನು ಸೇರಿಸಲಾಗಿದೆ.
< previous
1
...
122
123
124
125
126
127
128
129
130
...
153
next >
More Trending News
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ