• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನರ್ಹತೆ ಆದೇಶ ಪ್ರಶ್ನಿಸಿ ಹಿಮಾಚಲದ 6 ಕಾಂಗ್ರೆಸ್‌ ಶಾಸಕರು ಸುಪ್ರೀಂಗೆ

Mar 06 2024, 02:18 AM IST
ಸ್ಪೀಕರ್‌ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ.

ಮಾ.7ಕ್ಕೆ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ?

Mar 06 2024, 02:15 AM IST
ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಆ ಬಳಿಕ ಸುದ್ದಿಗೋಷ್ಠಿ ನಡೆಸಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಬಡವರ ಪರ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷ

Mar 05 2024, 01:38 AM IST
ಭಾರತೀಯ ಜನತಾ ಪಾರ್ಟಿಗೆ ಕೇವಲ ಶ್ರೀಮಂತ ಉದ್ಯಮಿಗಳ ಪರವಾಗಿ ಕೆಲಸ ಮಾಡುವುದು ಗೊತ್ತು. ಆದರೆ ಇಂದಿರಾ ಗಾಂಧಿಯವರಿಂದ ಹಿಡಿದು ಸಿದ್ದರಾಮಯ್ಯನವರವರೆಗೆ ಕಾಂಗ್ರೆಸ್ ಪಕ್ಷದ ಎಲ್ಲರೂ ಬಡವರ ಪರ ಕೆಲಸ ಮಾಡುತ್ತ ಬಂದಿದ್ದಾರೆ. ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೀದರ್‌ನಿಂದ ಅಯಾಜ್‌ಖಾನ್‌ಗೆ ಕಾಂಗ್ರೆಸ್‌ ಟಿಕೆಟ್‌ಗೆ ಆಗ್ರಹ

Mar 05 2024, 01:36 AM IST
ಬರುವ ಲೋಕಸಭೆ ಚುನಾವಣೆಯಲ್ಲಿ ಬೀದರ್‌ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್ ಪಕ್ಷದ ಹಿರಿಯ ಮುಖಂಡ ಅಯಾಜ್‌ಖಾನ್‌ ಅವರಿಗೆ ನೀಡಬೇಕೆಂದು ಬೆಂಬಲಿಗರು ಆಗ್ರಹಿಸಿದರು.

ಬಂಟ್ವಾಳ: ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ

Mar 05 2024, 01:30 AM IST
ವಿಶ್ವಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೆದ್ದಾರಿಯನ್ನು ಬಂದ್ ಮಾಡಿದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ಅಂಬಾರಗೊಪ್ಪ ಬಳಿ ಟೋಲ್‌ಗೇಟ್ ವಿರೋಧಿಸದ ಬಿಜೆಪಿ: ಕಾಂಗ್ರೆಸ್‌

Mar 05 2024, 01:30 AM IST
ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನೂತನ ಟೋಲ್ ಗೇಟ್ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಅನುಮೋದನೆ ದೊರೆತು, ಇದೀಗ ಪೂರ್ಣಗೊಂಡಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಹಣ ಕ್ರೋಢೀಕರಿಸಲು ಆರಂಭಿಸಿದೆ ಎಂದು ಸುಳ್ಳು ಹೇಳಿ, ಜನರಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಎಫ್ಎಸ್‌ಎಲ್ ವರದಿ ಒಪ್ಪುವ ಸ್ಥಿತಿಯಲ್ಲಿಲ್ಲ!: ಕೋಟ ಶ್ರೀನಿವಾಸ ಪೂಜಾರಿ

Mar 04 2024, 01:18 AM IST
ರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ಆರೋಪಿಗೆ ಬಂಧಿಸುವ ಬದಲು, ಕಾಂಗ್ರೆಸ್‌ ಪಕ್ಷದ ಅಧಿಕಾರಸ್ಥರು ಕೇವಲ ಹೇಳಿಕೆಗಳ ನೀಡುತ್ತಿದ್ದಾರೆ. ನಾಡಿನ 7 ಕೋಟಿ ಜನರ ಹೃದಯವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದರಿಂದ ಇಡೀ ರಾಜ್ಯದ ಜನತೆಗೆ ನೋವುಂಟಾಗಿದೆ. ಇತಿಹಾಸದಲ್ಲಿ ಆಗದಿರುವ ಕೃತ್ಯವು ವಿಧಾನಸೌಧದಲ್ಲಾಗಿದೆ. ವಿಧಿವಿಜ್ಞಾನ ಕೇಂದ್ರ (ಎಫ್‌ಎಸ್‌ಎಲ್‌) ದಿಂದ ಮಾಹಿತಿ ಬಂದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ.

ಕಿಮ್ಮನೆ ರತ್ನಾಕರ್‌ಗೆ ನಿಂದಿಸಿದ್ದ ಮಹಿಳೆ ವಿರುದ್ಧ ಕಾಂಗ್ರೆಸ್‌ ದೂರು

Mar 02 2024, 01:48 AM IST
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಮಾನಹಾನಿಕರವಾಗಿ ನಿಂದಿಸಿದ ಆರೋಪದ ಮೇಲೆ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಗೇರಿ ನಿವಾಸಿ ಶಾಂತಾ ಗಿರೀಶ ಎಂಬವರ ವಿರುದ್ಧ ಕಾಂಗ್ರೆಸ್ ಮುಖಂಡ ಹರ್ಷೇಂದ್ರಕುಮಾರ್ ಪಡುವಳ್ಳಿ ಆಗುಂಬೆ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗಗಳಲ್ಲಿಯೂ ವೈಫಲ್ಯ: ಕೊಡಗು ಬಿಜೆಪಿ ಆರೋಪ

Mar 02 2024, 01:47 AM IST
ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸಕ್ಕೆ ಮುಂದಾಗಿದೆ. ಗೃಹ ಸಚಿವರು ಪ್ರಕರಣ ಗಂಭೀರವಾಗಿ ಪರಿಗಣಿಸಬೇಕಿತ್ತು. ದೇಶಭಕ್ತ ಮತದಾರರು ಇವೆಲ್ಲ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಎಚ್ಚರಿಸಿದ್ದಾರೆ.

ಹಿಮಾಚಲ ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೆ ಬಿಕ್ಕಟ್ಟು?

Mar 02 2024, 01:47 AM IST
ಬಿಜೆಪಿ ಪರ ಹೇಳಿಕೆ ನೀಡಿದ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷೆ ಪ್ರತಿಭಾ ಸಿಂಗ್‌ರಿಂದಾಗಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೆ ಬಿಕ್ಕಟ್ಟು ಶುರುವಾಗಿದೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 153
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved