• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆ : ಕಾಂಗ್ರೆಸ್‌ ಮಾಜಿ ಸಂಸದ ವಜಾ

Apr 05 2024, 01:07 AM IST
ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ಆರೋಪದ ಮೇಲೆ ಕಾಂಗ್ರೆಸ್ ಪಕ್ಷವು ತನ್ನ ಮಾಜಿ ಸಂಸದ ಸಂಜಯ್ ನಿರುಪಮ್ ಅವರನ್ನು ಆರು ವರ್ಷಗಳ ಅವಧಿಗೆ ಉಚ್ಚಾಟಿಸಿದೆ.

ಏ.6ಕ್ಕೆ ಕೋಲಾರದಲ್ಲಿ ಕಾಂಗ್ರೆಸ್‌ ಪ್ರಚಾರಕ್ಕೆ ಸಿದ್ದು, ಡಿಕೆಶಿ ಕಹಳೆ

Apr 05 2024, 01:06 AM IST
14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಮುಗಿಯುತ್ತಿದ್ದಂತೆಯೇ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್‌ ಮುಂದಾಗಿದೆ.

ದೇಶಾದ್ಯಂತ ಮನೆಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಅಭಿಯಾನ ಶುರು

Apr 04 2024, 01:11 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ‘5 ನ್ಯಾಯ 25 ಗ್ಯಾರಂಟಿ’ (ಪಂಚ ನ್ಯಾಯ ಪಚ್ಚೀಸ್‌ ಗ್ಯಾರಂಟಿ) ಘೋಷಣೆ ಮಾಡಿರುವ ಕಾಂಗ್ರೆಸ್‌, ಆ ಭರವಸೆಯನ್ನು ದೇಶದ ಎಲ್ಲ ಮನೆಗೂ ಮುಟ್ಟಿಸಲು ‘ಮನೆ ಮನೆಗೆ ಗ್ಯಾರಂಟಿ’ (ಘರ್‌ ಘರ್‌ ಗ್ಯಾರಂಟಿ) ಅಭಿಯಾನಕ್ಕೆ ಚಾಲನೆ ನೀಡಿದೆ.

ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ ಸರ್ಕಾರವನ್ನು ಸೋಲಿಸಿ : ಬಿ.ವೈ. ವಿಜಯೇಂದ್ರ

Apr 04 2024, 01:09 AM IST
ರಾಜ್ಯದಲ್ಲಿ ಕಳೆದ ೧೦ ತಿಂಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೇಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿಯಾಗದೇ ಅಭಿವೃದ್ಧಿ ಶೂನ್ಯವಾಗಿದೆ, ಈ ಸರ್ಕಾರಕ್ಕೆ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು

ಬಿಜೆಪಿ-ಜೆಡಿಎಸ್ ತಿರಸ್ಕರಿಸಿ ಕಾಂಗ್ರೆಸ್‌ ಬೆಂಬಲಿಸಿ: ಎಂ.ಪುಟ್ಟಮಾದು

Apr 04 2024, 01:08 AM IST

ಪ್ರಜಾಪ್ರಭುತ್ವವನ್ನೇ ನಾಶ ಮಾಡುವ ಸಂವಿಧಾನವನ್ನು ದುರ್ಬಲಗೊಳಿಸುವ ಕುಕೃತ್ಯಗಳನ್ನು ಎಸಗುತ್ತಿರುವ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆದು ನಮ್ಮ ಹಕ್ಕು ಬದುಕನ್ನು ಉಳಿಸಿಕೊಳ್ಳಬೇಕಾಗಿದೆ ಎಂ.ಪುಟ್ಟಮಾದು ಕರೆ ನೀಡಿದರು.

ಉಗ್ರರ ಬೆಂಬಲದೊಂದಿಗೆ ಕಾಂಗ್ರೆಸ್‌ ಸ್ಪರ್ಧೆ: ಬಿಜೆಪಿ

Apr 04 2024, 01:06 AM IST
ಮುಂಬರುವ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್‌ ಭಯೋತ್ಪಾದಕರ ಬೆಂಬಲದೊಂದಿಗೆ ಎದುರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ದೇವೇಗೌಡರು ಕಾಂಗ್ರೆಸ್‌ ಕಿತ್ತೊಗೆಯಿರಿ ಎನ್ನುವುದು ಹಾಸ್ಯಾಸ್ಪದ: ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ

Apr 04 2024, 01:05 AM IST
ಕಾಂಗ್ರೆಸ್ ಪಕ್ಷವನ್ನು ಕಿತ್ತುಹಾಕಿ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಕುಹಕವಾಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ನಾಯಕರ ಒಗ್ಗಟ್ಟಿನ ಮಂತ್ರ

Apr 04 2024, 01:04 AM IST
ಕಳೆದ 20 ವರ್ಷದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ಯಾವುದೇ ಅಭಿವೃದ್ಧಿ ಮಾಡಿಲ್ಲ.

ವಯನಾಡು ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಹುಲ್‌ ನಾಮಪತ್ರ

Apr 04 2024, 01:04 AM IST
ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿರುವ ರಾಹುಲ್‌ ಗಾಂಧಿ ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು

ಮತದಾನದ ದಿನದವರೆಗೂ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ: ನಿವೇದಿತ್‌ ಆಳ್ವಾ

Apr 04 2024, 01:03 AM IST
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ದಿನದಿಂದ ದಿನ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ನಿವೇದಿತ್ ಆಳ್ವಾ ತಿಳಿಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 173
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved