ಸ್ವಂತ ಪಿಸ್ತೂಲ್ನಿಂದ ಗುಂಡು ಸಿಡಿದು ಕಾಂಗ್ರೆಸ್ ಮುಖಂಡನಿಗೆ ಗಾಯ
Feb 05 2025, 12:35 AM ISTತನ್ನ ಪಿಸ್ತೂಲಿನಿಂದ ಉಂಟಾದ ಫೈರಿಂಗ್ನಿಂದ ಕಾಂಗ್ರೆಸ್ ಮುಖಂಡ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಗಾಯಗೊಂಡವರಾಗಿದ್ದು, ಪಡೀಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.