ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು
Feb 14 2024, 02:17 AM ISTಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ. ಈಗಾಗಲೇ ಜಿ.ಪಂ, ತಾ.ಪಂ ವ್ಯಾಪ್ತಿಗೆ ಸಂಚಾಲಕರನ್ನು ನೇಮಕ ಮಾಡಿ ಗ್ರಾಮ ಮಟ್ಟದಲ್ಲಿ ಸಭೆಗಳು ನಡೆಯುತ್ತಿದೆ ಎಂದರು.