• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೆ ಪ್ರಧಾನಿಯಾಗಿ 3 ತಿಂಗಳಲ್ಲಿ ಕಾಂಗ್ರೆಸ್‌ ವಿಭಜನೆ: ಬಸವರಾಜ ಬೊಮ್ಮಾಯಿ

Mar 19 2024, 12:47 AM IST
ಗಜೇಂದ್ರಗಡದಲ್ಲಿ ನಡೆದ ರೋಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ದೇಶದಲ್ಲಿ ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದರು.

ವಾಣಿ ಶಿವರಾಂಗೆ ಕಾಂಗ್ರೆಸ್‌ ಟಿಕೆಟ್ ನೀಡಿ

Mar 19 2024, 12:46 AM IST
ನಿವೃತ್ತ ಐಎಎಸ್ ಅಧಿಕಾರಿ ದಿ. ಕೆ. ಶಿವರಾಂ ಪತ್ನಿ ವಾಣಿ ಶಿವರಾಂಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ಸಹಕರಿಸಬೇಕು, ಆ ಮೂಲಕ ಕಾಂಗ್ರೆಸ್ ಪಕ್ಷದ ಮೇಲಿರುವ ಅವರ ಋಣ ತೀರಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಛಲವಾದಿ ಮಹಾಸಭಾ ರಾಜ್ಯ ಪ್ರಭಾರಿ ಅಧ್ಯಕ್ಷ ಅಣಗಳ್ಳಿ ಬಸವರಾಜ್ ಆಗ್ರಹಿಸಿದ್ದಾರೆ.

ಬಿಆರ್‌ಎಸ್‌ ಸಂಸದ ರಂಜಿತ್‌, ಶಾಸಕ ನಾಗೇಂದರ್‌ ಕಾಂಗ್ರೆಸ್‌ ಸೇರ್ಪಡೆ

Mar 18 2024, 01:54 AM IST
ತೆಲಂಗಾಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಸಂಸದ ಚೆವೆಲ್ಲಾ ರಂಜಿತ್‌ ರೆಡ್ಡಿ ಮತ್ತು ಶಾಸಕ ನಾಗೇಂದರ್‌ ಬಿಆರ್‌ಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ.

ಮಳೆಗಾಗಿ ಪ್ರಾರ್ಥನೆ, ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಗಳಿಸಲು ವಿಶೇಷ ಪೂಜೆ

Mar 18 2024, 01:50 AM IST
ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗಳಿಸಲು ಹಾಗೂ ಬರಗಾಲದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮಳೆಗಾಗಿ ಪ್ರಾರ್ಥಿಸಿ ನಗರದ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ಭಾನುವಾರ ಕಾಂಗ್ರೆಸ್ ಮುಖಂಡರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ಕಾಂಗ್ರೆಸ್‌ ಲೋಕಸಭೆ ಪ್ರಚಾರ, ಪ್ರವಾಸಕ್ಕೆ ಇಬ್ಬರು ಉಸ್ತುವಾರಿ

Mar 18 2024, 01:47 AM IST

ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷವು ನಾಯಕರ ಪ್ರಚಾರ ಕಾರ್ಯಕ್ರಮಗಳ ಆಯೋಜನೆ ಹಾಗೂ ಪ್ರವಾಸ ಕಾರ್ಯಕ್ರಮಗಳ ಜವಾಬ್ದಾರಿ ನಿರ್ವಹಿಸಲು ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್‌ ಮತ್ತು  ಬಸವರಾಜ ರಾಯರಡ್ಡಿ ಅವರನ್ನು ರಾಜ್ಯಮಟ್ಟದ ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಿದೆ.

ಆಲೂರಿನ ಕಾಂಗ್ರೆಸ್‌ ಮುಖಂಡ ಭೇಟಿಯಾದ ಶ್ರೇಯಸ್ ಪಟೇಲ್‌

Mar 18 2024, 01:45 AM IST
ಹಾಸನ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ದಿವಂಗತ ಜಿ.ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಹಾಸನ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹೊನ್ನವಳ್ಳಿ ಗಣೇಶ್ ರವರ ಆಲೂರು ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.

ಸುಪ್ರೀಂ ಕೋರ್ಟ್‌ ನಿಗಾದಲ್ಲಿ ಚುನಾವಣಾ ಬಾಂಡ್‌ ತನಿಖೆಗೆ ಕಾಂಗ್ರೆಸ್‌ ಆಗ್ರಹ

Mar 17 2024, 01:48 AM IST
ಚುನಾವಣಾ ಬಾಂಡ್‌ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್‌ ನಿಗಾದಲ್ಲಿ ತನಿಖೆಗೆ ಒಳಪಡಿಸಬೆಕು ಎಂಬುದಾಗಿ ಕಾಂಗ್ರೆಸ್‌ ಆಗ್ರಹಿಸಿದೆ.

ಹಿಮಾಚಲ: 6 ಅನರ್ಹ ಕಾಂಗ್ರೆಸ್‌ ಶಾಸಕರ ಕ್ಷೇತ್ರದಲ್ಲೂ ಉಪಚುನಾವಣೆ

Mar 17 2024, 01:46 AM IST
ರಾಜ್ಯಸಭೆಯಲ್ಲಿ ಅಡ್ಡಮತದಾನ ಮಾಡಿದ್ದ ಶಾಸಕರು ಅನರ್ಹಗೊಂಡ ಹಿನ್ನೆಲೆಯಲ್ಲಿ ಅವರ ಕ್ಷೇತ್ರಗಳಿಗೂ ಉಪಚುನಾವಣೆಯನ್ನು ಘೊಷಿಸಲಾಗಿದೆ.

ಕಾಂಗ್ರೆಸ್‌ ದಶ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಬೇಕು

Mar 17 2024, 01:46 AM IST
ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿ ಮೋದಿ ಮಹಾನ್ ಸುಳ್ಳುಗಾರ. ಹತ್ತು ವರ್ಷದಲ್ಲಿ ಅವರು ಕೊಟ್ಟ ಭರವಸೆಗಳೆಲ್ಲ ಹುಸಿಯಾಗಿದೆ. ಅವರು ನಾವು ಕೇಳುವ ಹತ್ತು ಪ್ರಶ್ನೆಗಳಿಗೆ ಉತ್ತರ ಕೊಡಲಿ ಎಂದು ಶಿವಮೊಗ್ಗದಲ್ಲಿ ಪ್ರಶ್ನೆಗಳ ಕರಪತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌

Mar 17 2024, 01:46 AM IST
ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಮನ್ನಾ, ಗುಳೆ ತಡೆಯುತ್ತಾರೆ ಎಂದು ರೈತರು ನಿರೀಕ್ಷಿಸಿದ್ದರು. ₹2000 ಘೋಷಣೆ ಮಾಡಿದ್ದರೂ ರೈತರಿಗೆ ತಲುಪಿಲ್ಲ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 168
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved