ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಏಕೈಕ ಪಕ್ಷ ಕಾಂಗ್ರೆಸ್: ಗೇರ್ ಬೈಲು ನಟರಾಜ
Dec 29 2023, 01:30 AM ISTದೇಶದ ಜನರಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡುವಲ್ಲಿ ಕಾಂಗ್ರೆಸ್ ಪಕ್ಷ ಶ್ರಮಿಸಿದೆ. ರಸ್ತೆ, ನೀರು, ಅಂಗನವಾಡಿ, ಶಾಲೆ ಹೀಗೆ ದೇಶದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದು ಜನರ ಧ್ವನಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್ಬೈಲ್ ನಟರಾಜ್ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಹೇಳಿದರು.