ಕಾಂಗ್ರೆಸ್ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ
Oct 20 2023, 01:00 AM ISTಕಾಂಗ್ರೆಸ್ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ತಂಡ ಸರ್ಕಾರ ಹೈಜಾಕ್ ಮಾಡುತ್ತಿದೆ ಎಂದು ಡಿಕೆಶಿ ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಆದರೆ, ಕಾಂಗ್ರೆಸ್ ಸರ್ಕಾರ ತನ್ನಿಂದ ತಾನೇ ಬಿದ್ದರೂ ಆಶ್ಚರ್ಯವಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದರು.