ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕಾತಿಯಲ್ಲಿ ಲಾಬಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ
Jan 04 2025, 12:30 AM ISTಬೆಳಗಾವಿ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಯಾವುದೇ ಲಾಬಿ ಇಲ್ಲ. ಎಲ್ಲರ ಸಹಮತದಿಂದ ಒಂದೇ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಲಾಗಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.